News Kannada
Sunday, August 14 2022

ಮಂಗಳೂರು: ರಾಷ್ಟ್ರೀಯ ಲೋಕ್ ಅದಾಲತ್ 30,729 ಪ್ರಕರಣಗಳು ಇತ್ಯರ್ಥ

13-Aug-2022 ಮಂಗಳೂರು

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಆ.13ರ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ...

Know More

ಪುತ್ತೂರು: ರಕ್ಷೆ ಭಾರತೀಯ ಸಂಸ್ಕೃತಿಯ ಪ್ರತೀಕವಾದದ್ದು ಎಂದ ಶ್ರೀಕೃಷ್ಣ ಉಪಾಧ್ಯಾಯ

13-Aug-2022 ಕ್ಯಾಂಪಸ್

ರಕ್ಷಾ ಬಂಧನ ಭಾರತೀಯ ಸಂಸ್ಕತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಂಬಂಧಗಳ ಪ್ರತೀಕ. ತಂಗಿ ಅಣ್ಣನಿಗೆ ಪ್ರೀತಿಯಿಂದ ರಕ್ಷೆ ಕಟ್ಟಿದಾಗ, ಅಣ್ಣ ತಂಗಿಯನ್ನು ಎಂತಹ ಸಂದರ್ಭದಲ್ಲೂ ರಕ್ಷಣೆ ಮಾಡುವ ಜವಾಬ್ದಾರಿಯನ್ನು ರಕ್ಷೆ ಬೆಳೆಸುತ್ತದೆ. ಹಾಗೆಯೇ ತಾಯಿ ಭಾರತಾಂಬೆಯನ್ನೂ...

Know More

 ಹೆಬ್ರಿ: ತಾಯಿ ಭಾರತಿಗೆ ಸಂಗೀತದಾರತಿ, ಹೆಬ್ರಿ ಶಾಲೆಯಲ್ಲೊಂದು ವಿನೂತನ ಕಾರ್ಯಕ್ರಮ

13-Aug-2022 ಉಡುಪಿ

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಕನ್ನಡ ಶಾಲೆಗಳೇ ನಿಜವಾದ ಆಶಾಕಿರಣ ಎಂದು ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ...

Know More

ದುಬೈ: ಆಗಸ್ಟ್ 21 ರಂದು ಆಂಕ್ರಿಯ ಕೊಂಕಣಿ ಕವಿ ಗೋಷ್ಟಿ

13-Aug-2022 ಯುಎಇ

ಯುಎಇಯ ಮರುಭೂಮಿಯ ಉತ್ಸಾಹಿ ಕವಿಗಳ ತಂಡ ಕೊಂಕಣಿ ಕವನ ವಾಚನ, 'ಕೊಂಕಣಿ ಕವಿ ಗೋಷ್ಟಿ'ಯನ್ನು ಆಗಸ್ಟ್ 21 ರಂದು ಇಲ್ಲಿನ ಕರಾಮಾದ ವಿನ್ನಿ ರೆಸ್ಟೋರೆಂಟ್ ನಲ್ಲಿ ಆಯೋಜಿಸಲು...

Know More

ಬೆಂಗಳೂರು: ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು ಎಂದ ಮುಖ್ಯಮಂತ್ರಿ ಬೊಮ್ಮಾಯಿ

13-Aug-2022 ಮಂಗಳೂರು

ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ದೇಶದ ನಂತರ ನಾವೆಲ್ಲರೂ ಎಂಬುದನ್ನು ಪ್ರತಿಪಾದಿಸಬೇಕು. ಸಂಕುಚಿತ , ಸ್ವಾರ್ಥ ಮನೋಭಾವನೆಯನ್ನು ತೊರೆದು, ದೇಶಕ್ಕಾಗಿ ನಿಲ್ಲುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಲುವಾಗಿ ಸಂಭ್ರಮದ ನಡಿಗೆ ಕಾಯ೯ಕ್ರಮ

12-Aug-2022 ಮಂಗಳೂರು

ಮಹಾನಗರಪಾಲಿಕೆಯ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಲುವಾಗಿ ದಿನಾಂಕ: 10-08-2022 ರಿಂದ ನಿರಂತರ ಕಾಯ೯ಕ್ರಮವನ್ನು ಹಮ್ಮಿಕೊಂಡಿದ್ದು ಸ್ವಾತಂತ್ರ್ಯೋತ್ಯ ಹೋರಾಟಗಾರರಿಗೆ ನುಡಿ ನಮನ, ಸಾವ೯ಜನಿಕರಿಗೆ ರಂಗೋಲಿ ಸ್ಪಧೆ೯ ಮುಂತಾದ ಕಾಯ೯ಕ್ರಮವನ್ನು...

Know More

ಮಂಗಳೂರು: ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಪವರ್ ಲೂಮ್ ತರಬೇತಿ ಕೇಂದ್ರದಿಂದ ಹರ್ ಘರ್ ತಿರಂಗ ಅಭಿಯಾನ

12-Aug-2022 ಕ್ಯಾಂಪಸ್

ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ, ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ - ಹರ್ ಘರ್ ತಿರಂಗ ಅಭಿಯಾನವನ್ನು ಕ್ಯಾಂಪಸ್ ನಲ್ಲಿ ಡಿಎಸ್ಐಆರ್ ಯೋಜನೆಯಡಿಯಲ್ಲಿ ತರಬೇತಿ ಪಡೆದವರು ವಿಶೇಷವಾಗಿ ನೇಯ್ದ ಭಾರತೀಯ...

Know More

ಉಜಿರೆ: ಎಸ್.ಡಿ.ಯಂ. ಕಾಲೇಜಿನ ವಿದ್ಯಾರ್ಥಿಗಳಿಂದ ‘ಗ್ರಾಮ ಸ್ವರಾಜ್’ ಕಾರ್ಯಕ್ರಮ

12-Aug-2022 ಕ್ಯಾಂಪಸ್

ಶ್ರೀ.ಧ.ಮಂ. ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಉಜಿರೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮಸ್ವರಾಜ್ ಕಾರ್ಯಕ್ರಮವು...

Know More

ಮಂಗಳೂರು: ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ ಸಿ ಸಿ ವಾರ್ಷಿಕ ತರಬೇತಿ ಶಿಬಿರ

12-Aug-2022 ಕ್ಯಾಂಪಸ್

ಕರ್ನಾಟಕ ಏರ್ ಎಸ್ಕ್ಯೂಎನ್ ಎನ್ ಸಿ ಸಿ, ಮಂಗಳೂರು ತನ್ನ ವಾರ್ಷಿಕ ತರಬೇತಿ ಶಿಬಿರವನ್ನು ಹಿರಿಯ ವಿಭಾಗ / ಹಿರಿಯ ವಿಭಾಗ ಮತ್ತು ಕಿರಿಯ ವಿಭಾಗ / ಜೂನಿಯರ್ ವಿಭಾಗ / ಜೂನಿಯರ್ ವಿಭಾಗ...

Know More

ಮಂಗಳೂರು: ಧಕ್ಕೆಯಲ್ಲಿ ಬೋಟ್ ರ‍್ಯಾಲಿಗೆ ಚಾಲನೆ

12-Aug-2022 ಮಂಗಳೂರು

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮೀನುಗಾರಿಕೆ ಇಲಾಖೆ ಹಾಗೂ ಮೀನುಗಾರಿಕಾ ಸಂಘಗಳ ಸಹಯೋಗದಲ್ಲಿ ನಗರದ ದಕ್ಕೆಯಲ್ಲಿ ಆ.12ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 75 ಬೋಟ್ ರ‍್ಯಾಲಿಗೆ ಜಿಲ್ಲಾಧಿಕಾರಿ ಡಾ‌. ರಾಜೇಂದ್ರ ಕೆ.ವಿ. ಅವರು ಚಾಲನೆ...

Know More

ಮಂಗಳೂರು: ಮಕ್ಕಳ ಕೈಯ್ಯಲ್ಲಿದ್ದ ರಾಖಿ ತೆಗೆಸಿ ಕಸದ ಬುಟ್ಟಿಗೆ ಎಸೆದ ಶಿಕ್ಷಕರು!

12-Aug-2022 ಮಂಗಳೂರು

ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ...

Know More

ಮಂಗಳೂರು: ಗುಂಡಿಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಯುವಕನೋರ್ವನ ಏಕಾಂಗಿ ಪ್ರತಿಭಟನೆ

12-Aug-2022 ಮಂಗಳೂರು

ನಗರದೊಳಗಿನ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಹಾಗೂ ಸಮರ್ಪಕ ರಸ್ತೆಗೆ ಆಗ್ರಹಿಸಿ ಯುವಕನೋರ್ವ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ...

Know More

ಬೆಂಗಳೂರು: ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

12-Aug-2022 ಬೆಂಗಳೂರು

ಹಿರಿಯ ಗಾಯಕ ಶಿವಮೊಗ್ಗ ಸುಬ್ಬಣ್ಣ  ಅವರು ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅವರು  ಖಾಸಗಿ ಆಸ್ಪತ್ರೆಗೆ...

Know More

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ332.000 ಗ್ರಾಂ ಚಿನ್ನ ವಶ

11-Aug-2022 ಮಂಗಳೂರು

10.08.2022 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಸ್ಪೈಸ್ ಜೆಟ್ ವಿಮಾನ ಸಂಖ್ಯೆ ಎಸ್ ಜಿ-60  ಮೂಲಕ ದುಬೈನಿಂದ ಆಗಮಿಸಿದ ಕೇರಳದ ಕಾಸರಗೋಡಿನ  ಪ್ರಯಾಣಿಕನಿಂದ 17,43,000 ರೂಪಾಯಿ ಮೌಲ್ಯದ 24...

Know More

ಬೆಂಗಳೂರು: ಡಾ.ರಾಜ್ ಕುಟುಂಬಕ್ಕೆ ರಾಷ್ಟ್ರಧ್ವಜ ನೀಡಿದ ಸಚಿವರು

11-Aug-2022 ಬೆಂಗಳೂರು

ಹರ್ ಘರ್ ತಿರಂಗಾ ಅಂಗವಾಗಿ ಮಲ್ಲೇಶ್ವರಂ ಕ್ಷೇತ್ರದ ಶಾಸಕರಾದ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯ ನಿವಾಸಿಗಳಾಗಿರುವ ವರನಟ, ದಿ.ರಾಜಕುಮಾರ್ ಅವರ ಕುಟುಂಬದ ಸದಸ್ಯರಿಗೆ ರಾಷ್ಟ್ರಧ್ವಜ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು