ಎದೆನೋವು: ಹುಬ್ಬಳ್ಳಿ ಮಹಾನಗರ ಪಾಲಿಕೆ ಪೌರಕಾರ್ಮಿಕ ಸಾವು

ಎದೆನೋವು: ಹುಬ್ಬಳ್ಳಿ ಮಹಾನಗರ ಪಾಲಿಕೆ ಪೌರಕಾರ್ಮಿಕ ಸಾವು

YK   ¦    Jun 30, 2020 12:05:20 PM (IST)
ಎದೆನೋವು: ಹುಬ್ಬಳ್ಳಿ ಮಹಾನಗರ ಪಾಲಿಕೆ ಪೌರಕಾರ್ಮಿಕ ಸಾವು

ಹುಬ್ಬಳ್ಳಿ: ತೀವ್ರ ಎದೆನೋವಿನಿಂದ ನಗರದ ಗಿರಣಿ ಚಾಳದಲ್ಲಿ ಸೋಮವಾರ ಕರ್ತವ್ಯದಲ್ಲಿದ್ದ ವೇಳೆ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕ ಪ್ರಕಾಶ ಚಿಕ್ಕತುಂಬಳ (40) ಮೃತಪಟ್ಟಿದ್ದಾರೆ.

45ನೇ ವಾರ್ಡ್ ವ್ಯಾಪ್ತಿಯಲ್ಲಿ ಕೆಲಸ ಮಾಡುವ ವೇಳೆ ತೀವ್ರ ಎದೆನೋವಿನಿಂದ ಬಳಲಿದ ಪ್ರಕಾಶ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.