ಸಾಹಿತಿ ಪಾಟೀಲ ಪುಟ್ಟಪ್ಪ ಆಸ್ಪತ್ರೆಗೆ ದಾಖಲು

ಸಾಹಿತಿ ಪಾಟೀಲ ಪುಟ್ಟಪ್ಪ ಆಸ್ಪತ್ರೆಗೆ ದಾಖಲು

HSA   ¦    Feb 14, 2020 03:49:42 PM (IST)
ಸಾಹಿತಿ ಪಾಟೀಲ ಪುಟ್ಟಪ್ಪ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ, ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾಟೀಲ ಪುಟ್ಟಪ್ಪ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸೋಂಕು, ರಕ್ತಹೀನತೆಯಿಂದ ಬಳುತ್ತಿದ್ದ ಪುಟ್ಟಪ್ಪ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಹೇಳಿದ್ದಾರೆ.