NewsKarnataka
Saturday, July 31 2021

ಕ್ರೀಡೆ

ಒಲಿಂಪಿಕ್ಸ್‌: ಮಹಿಳಾ ಹಾಕಿ ತಂಡದ ಕ್ವಾರ್ಟರ್ ಫೈನಲ್ ಕನಸು ಜೀವಂತ

30-Jul-2021

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಕಂಡಿದೆ. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆಯನ್ನು ಬಲವಾಗಿ ಉಳಿಸಿಕೊಂಡಿದೆ. ಇದಕ್ಕೂ ಮುನ್ನ ರಾಣಿ ರಂಪಾಲ್ ನೇತೃತ್ವದ ಮಹಿಳಾ ಹಾಕಿ ತಂಡ ಮೊದಲ ಮೂರು ಗ್ರೂಪ್ ಸ್ಟೇಜ್ ಪಂದ್ಯಗಳಲ್ಲಿ ಸೋಲು...

Know More

ಲೊವ್ಲಿನಾ ಸೆಮಿಫೈನಲ್ ಪ್ರವೇಶ- ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತ

30-Jul-2021

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಬಾಕ್ಸಿಂಗ್​ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ​ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದ...

Know More

ಭಾರತದ ವಿರುದ್ಧ 2–1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡ ಶ್ರೀಲಂಕಾ

30-Jul-2021

ಕೊಲಂಬೊ: ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ ಟಿ-20 ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತವನ್ನು ಏಳು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆತಿಥೇಯ ಶ್ರೀಲಂಕಾ ತಂಡ 2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿದೆ. ಟಾಸ್...

Know More

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಬಹುಮಾನಗಳ ಸುರಿಮಳೆ

27-Jul-2021

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರಿಗೆ ಒಂದರ ಮೇಲೊಂದು ಬಹುಮಾನ ಘೋಷಣೆಯಾಗುತ್ತಿದೆ. ಚಾನು ಅವರಿಗೆ ₹ 2 ಕೋಟಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ...

Know More

ಟೋಕಿಯೊ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ತಾರೆ ಸಿಂಧು ಶುಭಾರಂಭ

25-Jul-2021

ಟೋಕಿಯೊ: 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ತಾರೆ ಸಿಂಧು ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿದ್ದಾರೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ‘ಜೆ’ ಗುಂಪಿನ ಮೊದಲ ಹಣಾಹಣಿಯಲ್ಲಿ ಆರನೇ ಶ್ರೇಯಾಂಕಿತೆ...

Know More

ಟೋಕಿಯೊ ಒಲಿಂಪಿಕ್ಸ್‌: ಭಾರತದ ಹಾಕಿ ತಂಡ ಶುಭಾರಂಭ

24-Jul-2021

ಟೋಕಿಯೊ: ಮನ್‌ಪ್ರೀತ್ ಸಿಂಗ್‌ ನೇತೃತ್ವದ ಭಾರತ ಹಾಕಿ ತಂಡವು ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿದೆ. ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ...

Know More

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯ: ಭಾರತಕ್ಕೆ 7 ವಿಕೆಟ್‌ ಜಯ

19-Jul-2021

ಕೊಲಂಬೊ: ಭಾರತ-ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತವು 7 ವಿಕೆಟ್ ಗಳ ಜಯಗಳಿಸಿದೆ. ಆರಂಭಿಕರಾದ ಪೃಥ್ವಿ ಶಾ (43) ಮತ್ತು ಶಿಖರ್ ಧವನ್ (ಅಜೇಯ 86) ಅವರ ಬಿರುಸಿನ ಆಟದ ಬಲದಿಂದ ಟೀಮ್...

Know More

ಟಿ20 ವಿಶ್ವಕಪ್​ : ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ!

17-Jul-2021

  ಮುಂಬೈ ; ಮುಂದಿನ ಅಕ್ಟೋಬರ್‌ 17ರಿಂದ ನವೆಂಬರ್‌ 14ರವರೆಗೆ ದುಬೈನಲ್ಲಿ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದ್ದು ಇಲ್ಲಿ ಉಭಯ ತಂಡಗಳು ಒಂದೇ ಗುಂಪಿನಲ್ಲಿ ಇವೆ ಎಂದು ಐಸಿಸಿ ಸ್ಪಷ್ಟ ಪಡಿಸಿದೆ....

Know More

ಗೆಳತಿ ಅಂಜುಮ್ ಖಾನ್ ಜತೆ ಕ್ರಿಕೆಟಿಗ ಶಿವಂ ದುಬೆ ಮದುವೆ

17-Jul-2021

ನವದೆಹಲಿ: ಭಾರತದ ಕ್ರಿಕೆಟಿಗ ಶಿವಂ ದುಬೆ ಶುಕ್ರವಾರ ಗೆಳತಿ ಅಂಜುಮ್ ಖಾನ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿವಾಹ ಸಮಾರಂಭದ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸಹ ಕ್ರಿಕೆಟಿಗರಾದ...

Know More

ಹಾಕಿ: ಒಲಿಂಪಿಕ್ ಚಿನ್ನದ ಪದಕ ವಿಜೇತ ತಂಡದಲ್ಲಿದ್ದ ಕೇಶವ್ ದತ್ ನಿಧನ

08-Jul-2021

ಕೋಲ್ಕತ್ತಾ: ಹಾಕಿಯಲ್ಲಿ ಎರಡು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ತಂಡದ ಸದಸ್ಯರಾಗಿದ್ದ ಕೇಶವ್ ದತ್ (95) ಬುಧವಾರ ನಿಧನರಾದರು. 1948ರ ಲಂಡನ್ ಕ್ರೀಡಾಕೂಟದಲ್ಲಿ ದತ್ ಭಾರತೀಯ ಜರ್ಸಿಯನ್ನು ಧರಿಸಿದ್ದರು, ಅಲ್ಲಿ ಭಾರತವು ಸ್ವಾತಂತ್ರ್ಯದ...

Know More

ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಪುರಸ್ಕೃತ ಕ್ರೀಡಾ ಪಟು ಮೂಸ ಶರೀಫ್‌ ಗೆ ಅಭಿನಂದನೆ

07-Jul-2021

ಮಂಗಳೂರು: ತ್ರಿಭುವನ್ ಆಟೋಮೋಟಿವ್ ಸ್ಪೋಟ್ಸ್ ಕ್ಲಬ್ (ಟಿಎಎಸ್‍ಸಿ) ಹಾಗೂ ಬೆದ್ರಾ ಎಡ್ವೆಂಚರಸ್ ಕ್ಲಬ್ (ಬಿಎಸಿ) ಜಂಟಿಯಾಗಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ 2021ಕ್ಕೆ ಫೆಡರೇಶನ್ ಆಫ್ ಮೋಟರ್ ಸ್ಪೋಟ್ಸ್ ಕಾರ್ಪೋರೇಷನ್, ಇಂಡಿಯಾ (ಎಫ್‍ಎಮ್‍ಎಸ್‍ಸಿಐ)...

Know More

ಮಹಿಳಾ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ ನೂತನ ವಿಶ್ವದಾಖಲೆ

05-Jul-2021

ಲಂಡನ್: ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ಆಟಗಾರ್ತಿಯಾಗಿ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲಿ...

Know More

ಫ್ರೆಂಚ್ ಓಪನ್ ನಿಂದ ಹೊರ ನಡೆದ ರೋಜರ್ ಫೆಡರರ್

07-Jun-2021

ಪ್ಯಾರಿಸ್: ದಾಖಲೆಯ 20 ಬಾರಿಯ ಗ್ರ್ಯಾನ್‌ಸ್ಲಾಮ್ ಚಾಂಪಿಯನ್ ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಪ್ರಸಕ್ತ ಸಾಲಿನ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯಿಂದ...

Know More

ಲಂಡನ್ ಗೆ ತೆರಳಿದ ಭಾರತದ ಪುರುಷ ಹಾಗೂ ಮಹಿಳೆಯರ ಕ್ರಿಕೆಟ್ ತಂಡಗಳು

03-Jun-2021

ಲಂಡನ್: ಇನ್ನೇನು ಕೆಲವು ದಿನಗಳಲ್ಲಿ ಕ್ರಿಕೆಟ್ ಸರಣಿಗಳು ಪ್ರಾರಂಭವಾಗಲಿದ್ದು, ಇದಕ್ಕಾಗಿ ಭಾರತದ ಪುರುಷ ಮತ್ತು ಮಹಿಳಾ ತಂಡಗಳು ಇಂದು ಲಂಡನ್ ಗೆ...

Know More

ಒಲಂಪಿಕ್ ಮುಂದೂಡನೆ ಇಲ್ಲ: ಹಶಿಮೋಟೊ

03-Jun-2021

ಟೋಕಿಯೊ (ರಾಯಿಟರ್ಸ್‌): ಕೋವಿಡ್‌ ಸಾಂಕ್ರಾಮಿಕ ಪಿಡುಗು ವ್ಯಾಪಕವಾಗಿರುವ ಮಧ್ಯೆಯೇ ಸ್ಥಳೀಯ ಸರ್ಕಾರ ಮತ್ತು ವೈದ್ಯಕೀಯ ವೃತ್ತಿಪರರಲ್ಲಿ ಒಲಿಂಪಿಕ್‌ ಕ್ರೀಡೆಗಳು ನಡೆಯುವ ಬಗ್ಗೆ ಸಂಶಯ ಗಟ್ಟಿಯಾಗಿದೆ. ಆದರೆ ಈ ಕ್ರೀಡೆಯನ್ನು ರದ್ದುಗೊಳಿಸುವ ಅಥವಾ ಮತ್ತೆ ಮುಂದೂಡುವುದಿಲ್ಲ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.