ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್ ಗಂಭೀರ್

ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್ ಗಂಭೀರ್

YK   ¦    Apr 23, 2019 01:10:07 PM (IST)
ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್ ಗಂಭೀರ್

ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ರಾಜಕಾರಣಿ ಗೌತಮ್ ಗಂಭೀರ್ ಅವರನ್ನು ಬಿಜೆಪಿ ಸೋಮವಾರ ಘೋಷಿಸಿದೆ.

ನವದೆಹಲಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರನ್ನು ಘೋಷಿಣೆ ಮಾಡಿದ್ದು ಇವರು ಏ.24 ಹಾಗೂ 26ರಂದು ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಗೌತಮ್ ಗಂಭೀರ್ ಅವರು ಮಾರ್ಚ್ 22ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಇವರನ್ನು ಅರುಣ್ ಜೇಟ್ಲಿ ಹಾಗೂ ರವಿಶಂಕರ್ ಪ್ರಸಾದ್ ಗೌತಮ್ ಅವರು ಪಕ್ಷಕ್ಕೆ ಸ್ವಾಘತಿಸಿದತು.