ಐಪಿಎಲ್ ಪ್ರಾಯೋಜಕತ್ವದಿಂದ ಹಿಂದೆ ಸರಿದ ವಿವೋ

ಐಪಿಎಲ್ ಪ್ರಾಯೋಜಕತ್ವದಿಂದ ಹಿಂದೆ ಸರಿದ ವಿವೋ

HSA   ¦    Aug 04, 2020 06:00:34 PM (IST)
ಐಪಿಎಲ್ ಪ್ರಾಯೋಜಕತ್ವದಿಂದ ಹಿಂದೆ ಸರಿದ ವಿವೋ

ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ಚೀನಾದ ಕಂಪೆನಿ ವಿವೋ ಹಿಂದೆ ಸರಿಯುವ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಐಪಿಎಲ್ ನಲ್ಲಿ ವಿವೋ ಪ್ರಾಯೋಜಕತ್ವವನ್ನು ಮುಂದುವರಿಸಿರುವ ಬಗ್ಗೆ ಮಂಗಳವಾರ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಂಪೆನಿಯು ಹಿಂದೆ ಸರಿದಿದೆ ಎಂದು ಹೇಳಲಾಗುತ್ತಿದೆ.

ಈಗ ಬಿಸಿಸಿಐ ಈ ವರ್ಷದ ಐಪಿಎಲ್ ಗಾಗಿ ಹೊಸ ಪ್ರಾಯೋಜಕತ್ವದ ಹುಡುಕಾಟದಲ್ಲಿದೆ.