ಬೆಂಗಳೂರು: ಮಳೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧ ದ ಬೆಂಗಳೂರು ಟೆಸ್ಟ್ ಪಂದ್ಯ ಅಂತ್ಯಗೊಂಡಿದ್ದು, ಮುಂದಿನ ಎರಡು ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡವನ್ನು ಆಯ್ಕೆ ಮಾಡಿದೆ.
ಮೊದಲೆರಡು ಟೆಸ್ಟ್ ಪಂದ್ಯವಾಡಿರುವ 17 ಜನ ಸದಸ್ಯರ ತಂಡವನ್ನ ಮುಂದಿನ ಎರಡು ತಂಡಗಳಿಗೆ ಕೊಯ್ಲಿ ನಾಯಕನಾಗಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ.ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಕೊಹ್ಲಿ ಬಾಯ್ಸ್ 1-0 ಮುನ್ನಡೆಯಲ್ಲಿದ್ದಾರೆ.