News Kannada
Sunday, August 14 2022

ಕ್ರೀಡೆ

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ - 1 min read

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ನಾಗ್ಪುರ: ಇಲ್ಲಿನ ಕ್ರೀಡಾಂಗಣದಲ್ಲಿ 3ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 124 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಮೊದಲ ಹಾಗೂ ಮೂರನೇ ಪಂದ್ಯಗಳಲ್ಲಿ ಭಾರತ ಜಯ ಗಳಿಸಿದ್ದು, ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯ ಮಳೆಯಿಂದ ಡ್ರಾನಲ್ಲಿ ಅಂತ್ಯವಾಗಿತ್ತು. 3ನೇ ಟೆಸ್ಟ್ ನಲ್ಲಿ ಭಾರತ ಮೊದಲ ಬ್ಯಾಟ್ ಮಾಡಿದ 215 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಕೇವಲ 79 ರನ್ ಗಳಿಗೆ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 173 ರನ್ ಗಳಿಗೆ ಆಲೌಟ್ ಆಗಿ ಆಫ್ರಿಕಾಗೆ 309 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಆಫ್ರಿಕಾ ಆಟಗಾರರು 185 ರನ್ ಗಳಿಗೆ ಆಲೌಟ್ ಆಗಿದ್ದು, ಟೀಂ ಇಂಡಿಯಾ 124 ರನ್ ಗಳಿ ಜಯಗಳಿಸಿದೆ.

See also  ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ೬ವಿಕೆಟ್ ಗಳ ಜಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು