News Kannada
Sunday, October 02 2022

ಕ್ರೀಡೆ

ಸ್ವಚ್ಛ ಭಾರತ್ ಆಭಿಯಾನದಲ್ಲಿ ಭಾಗವಹಿಸಿದ ಕೊಹ್ಲಿ: ಮೋದಿಯಿಂದ ಮೆಚ್ಚುಗೆ - 1 min read

Photo Credit :

 ಸ್ವಚ್ಛ ಭಾರತ್ ಆಭಿಯಾನದಲ್ಲಿ ಭಾಗವಹಿಸಿದ ಕೊಹ್ಲಿ: ಮೋದಿಯಿಂದ ಮೆಚ್ಚುಗೆ

ಹೊಸದಿಲ್ಲಿ: ಭಾರತದ ಟೆಸ್ಟ್ ಕ್ರಿಕೆಟ್ ನ ನಾಯಕ ವಿರಾಟ್ ಕೊಹ್ಲಿಯು ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿದಕ್ಕಾಗಿ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಸ್ವಚ್ಛ ಭಾರತ ಅಭಿಯಾನದಲ್ಲಿ ಭಾರತ ತಂಡ, ನಾಯಕ ಕೊಹ್ಲಿ ಸೇರಿದಂತೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್, ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್- ಭಾರತ ಟೆಸ್ಟ್ ಪಂದ್ಯ ಸಮಯದಲ್ಲಿ ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿದ್ದರು.

ಈ ಹಿನ್ನೆಲೆ ಪ್ರಧಾನಿ ಮೋದಿ, ಸ್ವಚ್ಛ ಭಾರತ ಅಭಿಯಾನದಲ್ಲಿ ವಿರಾಟ್ ಕೊಹ್ಲಿಯವರು ಭಾಗವಹಿಸಿದ್ದನ್ನು ನೋಡಿದ್ದೇನೆ. ಇದು ಸಣ್ಣದಾದರೂ ಪ್ರಬಲವಾದ ಸೂಚನೆ ಹಾಗೂ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತದೆ ಎಂದು ಕೊಹ್ಲಿಗೆ ಟ್ಟೀಟ್ ಮಾಡಿದ್ದಾರೆ.

ಕೊಹ್ಲಿ ಕೂಡ ಮೋದಿಯ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದು, ದೇಶದ ಸುಧಾರಣೆಯಲ್ಲಿ ಬದಲಾವಣೆ ತರಲು ನಾವೆಲ್ಲರೂ ಪ್ರಯತ್ನಿಸುತ್ತಿದ್ದು, ನಿಮ್ಮ ಪ್ರೇರಣೆಯೇ ಕಾರಣ ಎಂದಿದ್ದಾರೆ.

ಈ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಗೆದ್ದಿದ್ದು, ಐಸಿಸಿ ರಾಕಿಂಗ್ ನಲ್ಲಿ ಭಾರತ ನಂಬರ್ ಒನ್ ಸ್ಥಾನದಲ್ಲಿದೆ.

See also  ಆರಂಭಿಕನಾಗಿ ಮೊದಲ ಪಂದ್ಯದಲ್ಲೇ ರೋಹಿತ್ ಶರ್ಮಾ ಶತಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು