News Kannada
Monday, January 30 2023

ಕ್ರೀಡೆ

ಭಾರತದ ಸ್ಪಿನ್ನರ್ ವಿರುದ್ಧ ಆಡಲು ಸಾಧ್ಯವಾಗದಿದ್ದರೆ ಭಾರತಕ್ಕೆ ಪ್ರವಾಸ ಕೈಗೊಳ್ಳಬೇಡಿ: ಕೆಪಿ

Photo Credit :

ಭಾರತದ ಸ್ಪಿನ್ನರ್ ವಿರುದ್ಧ ಆಡಲು ಸಾಧ್ಯವಾಗದಿದ್ದರೆ ಭಾರತಕ್ಕೆ ಪ್ರವಾಸ ಕೈಗೊಳ್ಳಬೇಡಿ: ಕೆಪಿ

ಹೊಸದಿಲ್ಲಿ: ಭಾರತದ ಸ್ಪಿನ್ನರ್ ವಿರುದ್ಧ ಆಡಲು ಸಾಧ್ಯವಾಗದಿದ್ದರೆ ಭಾರತಕ್ಕೆ ಪ್ರವಾಸ ಕೈಗೊಳ್ಳಬೇಡಿ ಎಂದು ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಆಸ್ಟ್ರೇಲಿಯಾ ತಂಡಕ್ಕೆ ಸಲಹೆ ನೀಡಿದ್ದಾರೆ.

ಫೆಬ್ರವರಿ 23ರಿಂದ ಭಾರತದ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾ ತಂಡ ಆಗಮಿಸುತ್ತಿದೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ಮುಕ್ತಾಯವಾದ ಟೆಸ್ಟ್ ಸರಣಿಯಲ್ಲಿ ಭಾರತ ಅಭೂತಪೂರ್ವ  ಪ್ರದರ್ಶನದೊಂದಿಗೆ ಸರಣಿ ಜಯ ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಪೀಟರ್ಸನ್,  ಆಸ್ಟ್ರೇಲಿಯಾ ತಂಡಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಭಾರತಕ್ಕೆ ಆಡಲು ನೀವು ಹೋಗಬೇಕಾದರೆ ಕಠಿಣ ಅಭ್ಯಾಸ ಮಾಡಿದರೆ ಪ್ರತಿಫಲ ಸಿಗುತ್ತದೆ.  ಅಭ್ಯಾಸ ಮಾಡಲು ಸ್ಪಿನ್ ಸ್ನೇಹಿ ಪಿಚ್ ಇರಬೇಕೆಂದೇನೂ ಇಲ್ಲ. ಯಾವುದೇ ರೀತಿಯ ಪಿಚ್‌’ನಲ್ಲೂ ಅಭ್ಯಾಸ ಮಾಡಬಹುದು ಎಂದು ಕೆವಿನ್ ಪೀಟರ್ಸನ್ ಹೇಳಿದ್ದಾರೆ.

See also  ಪಾಂಡ್ಯ, ರಾಹುಲ್ ಬದಲಿಗೆ ವಿಜಯ್ ಶಂಕರ್ ಮತ್ತು ಶುಬಮನ್ ಗಿಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು