News Kannada
Wednesday, February 08 2023

ಕ್ರೀಡೆ

ಟೀ ಮಾರುವವರ ಮಗ ಕರಾಟೆಯಲ್ಲಿ ಚಾಂಪಿಯನ್

Photo Credit :

ಟೀ ಮಾರುವವರ ಮಗ ಕರಾಟೆಯಲ್ಲಿ ಚಾಂಪಿಯನ್

ವಡೋದರ: ವಡೋದರದಲ್ಲಿ ಟೀ ಮಾರುವ ವ್ಯಕ್ತಿಯೊಬ್ಬರ ಮಗನೋರ್ವ ಕರಾಟೆಯಲ್ಲಿ ಚಾಂಪಿಯನ್ ಆಗಿದ್ದು, ರಾಷ್ಟ್ರಮಟ್ಟದಲ್ಲಿ ಮಿಂಚಬೇಕೆಂಬ ಹಂಬಲದಲ್ಲಿದ್ದಾರೆ.


ಸಿದ್ಧಾರ್ಥ್ ಬಲ್ಗಾರೆ ಎನ್ನೋರು 2017ರ ಗುಜರಾತ್ ರಾಜ್ಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಗೆಲುವು ಸಾಧಿಸಿದ್ದಾರೆ. ಈಗ ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಆಗುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. 2020 ಒಲಿಂಪಿಕ್ಗಾಗಿ ತರಬೇತಿ ಪಡೆಯುತ್ತಿದ್ದಾರೆ. ಸಿದ್ಧಾರ್ಥ್ ಶೀಘ್ರದಲ್ಲಿ ಮೊದಲ ನ್ಯಾಷನಲ್ ಚಾಂಪಿಯನ್ಶಿಪ್ನಲ್ಲಿ ಸ್ಪರ್ಧಿಸಲಿದ್ದಾರೆ. ಅದಕ್ಕಾಗಿ ಕಠೋರ ತರಬೇತಿಯಲ್ಲಿ ನಿರತರಾಗಿದ್ದಾರೆ ಎಂದು ಅವರ ಕೋಚ್ ಹೇಳಿದ್ದಾರೆ.

See also  ವಿಶ್ವಕಪ್ ಗೆ ದಶಕದ ಸಂಭ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು