ಆಸ್ಟ್ರೇಲಿಯಾದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ನೂತನ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಅಶ್ವಿನ್ ಒಂದು ಕ್ರಿಕೆಟಟ್ ವರ್ಷದಲ್ಲಿ 79 ವಿಕೆಟ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾದ ಡೇಲ್ ಸ್ಟೇನ್ ಅವರ 78 ವಿಕೆಟ್ ಗಳ ಸಾಧನೆಯನ್ನು ಹಿಂದಿಕ್ಕಿದ್ದಾರೆ. ವೇಗಿ ಡೇಲ್ ಸ್ಟೇನ್ 2007-08ರಲ್ಲಿ 78 ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದರು..