News Kannada
Friday, December 09 2022

ಕ್ರೀಡೆ

ಕೆಪಿಎಲ್: ಹುಬ್ಬಳ್ಳಿ ಟೈಗರ್ಸ್‌ ತಂಡಕ್ಕೆ ಜಯದ ಸಿಹಿ

Photo Credit :

ಕೆಪಿಎಲ್: ಹುಬ್ಬಳ್ಳಿ ಟೈಗರ್ಸ್‌ ತಂಡಕ್ಕೆ ಜಯದ ಸಿಹಿ

ಬೆಂಗಳೂರು: ಹುಬ್ಬಳ್ಳಿ ಟೈಗರ್ಸ್ ತಂಡವು ಶುಕ್ರವಾರ ಆರಂಭವಾದ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಜಯವನ್ನು ಗಳಿಸಿತು.

ಟಾಸ್ ಗೆದ್ದು ಪ್ಯಾಂಥರ್ಸ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ ಹುಬ್ಬಳ್ಳಿ ಟೈಗರ್ಸ್‌ ತಂಡ ನಾಯಕನ ಆಯ್ಕೆಯನ್ನು ಸಮರ್ಥಿಸುವಂತೆ ಆಡಿತು. 20 ಓವರ್‌ಗಳಲ್ಲಿ ಪ್ಯಾಂಥರ್ಸ್‌ 8 ವಿಕೆಟ್ ಕಳೆದುಕೊಂಡು 127 ರನ್ ಕಲೆಹಾಕಿತು. ನಂತರ ಸಾಧಾರಣ ಗುರಿ ಬೆನ್ನತ್ತಿದ ಹುಬ್ಬಳ್ಳಿ ತಂಡವು 6 ವಿಕೆಟ್‌ಗಳಿಂದ ಜಯಿಸಿತು.

ಪಂದ್ಯಾಟಕ್ಕೆ ಪುನೀತ್ ರಾಜ್‌ಕುಮಾರ್‌ ಚಾಲನೆ: ಮನಸೆಳೆಯುವ ಯಕ್ಷಗಾನ ಹಾಗೂ ವಿವಿಧ ಪಾಶ್ಚಿಮಾತ್ಯ ನ್ಯತ್ಯಗಳ ಮೂಲಕ ಅದ್ಧೂರಿಯಾಗಿ ಕೆಪಿಎಲ್‌ ಅರನೇ ಆವೃತ್ತಿಗೆ ಅದ್ಧೂರಿ ಚಾಲನೆ ದೊರೆಯಿತು. ನಟ ಪುನೀತ್‌ ರಾಜ್‌ಕುಮಾರ್ ಕಾರ್ಯಕ್ರಮದ ಮುಖ್ಯ ಕೇಂದ್ರಬಿಂದು ಆಗಿದ್ದರು. ಟ್ರೋಫಿ ಅನಾವರಣಗೊಳಿಸಿದ ಅವರು ಆಟಗಾರರಿಗೆ ಶುಭ ಕೋರಿದರು.

 

See also  ಧವನ್ ಭರ್ಜರಿ ಆಟ: ಅಗ್ರಸ್ಥಾನಕ್ಕೇರಿದ ಹೈದರಾಬಾದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು