News Kannada
Friday, October 07 2022

ಕ್ರೀಡೆ

ಪ್ರವೀಣ್ ರಾಣಾ ನಡುವೆ ಹೊಡೆದಾಟ: ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎಫ್ ಐಆರ್ ದಾಖಲು - 1 min read

Photo Credit :

ಪ್ರವೀಣ್ ರಾಣಾ ನಡುವೆ ಹೊಡೆದಾಟ: ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಎಫ್ ಐಆರ್ ದಾಖಲು

ನವದೆಹಲಿ: ಕುಸ್ತಿಪಟು ಪ್ರವೀಣ್ ರಾಣಾ ಅವರ ಬೆಂಬಲಿಗರ ಜತೆ ಸಂಘರ್ಷದ ಆರೋಪದ ಮೇಲೆ ಭಾರತದ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಐವರು ಬೆಂಬಲಿಗರ ವಿರುದ್ಧ ದೆಹಲಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ನ್ನು ದಾಖಲಿಸಲಾಗಿದೆ.

ನವದೆಹಲಿಯಲ್ಲಿರುವ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಕಾಮನ್ವೆಲ್ತ್ ಗೇಮ್ಸ್ ಅರ್ಹತಾ ಪಂದ್ಯದಲ್ಲಿ ಸುಶೀಲ್ ಕುಮಾರ್ ಹಾಗೂ ಬೆಂಬಲಿಗರು ಪ್ರವೀಣ್ ರಾಣಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿತ್ತು. ಈ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ 323, 341 ಕಾಲಂ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ

 

See also  ಮಹಿಳಾ ಟ್ವೆಂಟಿ20 ಟೂರ್ನಿ: ಈ ಬಾರಿ ಕ್ವಾರಂಟೈನ್‌ ಅಗತ್ಯ ಇಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು