News Kannada
Friday, September 30 2022

ಕ್ರೀಡೆ

ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಪಂದ್ಯಾಟದಲ್ಲಿ ಭಾರತಕ್ಕೆ ಸೋಲು - 1 min read

Photo Credit :

ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಪಂದ್ಯಾಟದಲ್ಲಿ ಭಾರತಕ್ಕೆ ಸೋಲು

ಕೇಪ್ಟೌನ್: ಇಲ್ಲಿನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಸೋಮವಾರ ಮುಕ್ತಾಯಗೊಂಡ ಪಂದ್ಯಾದಲ್ಲಿ ಆತಿಥೇಯರನ್ನು ಎರಡನೇ ಇನಿಂಗ್ಸ್ನಲ್ಲಿ 130 ರನ್ಗಳಿಗೆ ಕೆಡವಿ ಕೇಕೆ ಹಾಕಿದ ವಿರಾಟ್ ಕೊಹ್ಲಿ ನಾಯಕಕತ್ವದ ತಂಡದವರು ಕೆಲವೇ ತಾಸುಗಳಲ್ಲಿ ಕಳೆಗುಂದಿದರು.

208 ರನ್ಗಳ ಜಯದ ಗುರಿಯನ್ನು ಬೆನ್ನತ್ತಿದ ಭಾರತಕ್ಕೆ ಮೊದಲ ಪಂದ್ಯದಲ್ಲಿ 72 ರನ್ಗಳಿಂದ ನಿರಾಸೆ ಮೂಡಿಸಿತು. ಸುಲಭ ಗೆಲುವಿನ ಗುರಿ ನೀಡಿದ್ದಾರೂ, ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಕಂಡು ಸೋಲಿಗೆ ಶರಣಾಯಿತು.

 

See also  ಸ್ಕೀಯಿಂಗ್‍ನಲ್ಲಿ ಸಾಧನೆಗೈಯ್ಯುತ್ತಿರುವ ಭವಾನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು