News Kannada
Friday, December 02 2022

ಕ್ರೀಡೆ

19ರ ಕೆಳಹರೆಯದ ವಿಶ್ವಕಪ್: ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

Photo Credit :

19ರ ಕೆಳಹರೆಯದ ವಿಶ್ವಕಪ್: ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಬೇ ಓವಲ್: ಭಾರತದ 19ರ ಕೆಳಹರೆಯದ ತಂಡವು 19ರ ಕೆಳಹರೆಯದ ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 100 ರನ್ ಗಳ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ.

ಭಾರತದ 329 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 228 ರನ್ ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಆಸೀಸ್ ಪರ ಆರಂಭಿಕ ಜಾಕ್ ಎಡ್ವರ್ಡ್ಸ್(73) ಹೊರತುಪಡಿಸಿ ಇತರ ಆಟಗಾರರ ಸಂಪೂರ್ಣವಾಗಿ ಭಾರತದ ಬೌಲರ್ ಗಳ ಮುಂದೆ ಶರಣಾದರು. ಆಸೀಸ್ ಅಂತಿಮವಾಗಿ 42.5 ಓವರ್ ಗಳಲ್ಲಿ ಆಲೌಟ್ ಆಯಿತು.

ಭಾರತದ ಪರ ಶಿಮಂ ಮಾವಿ ಮತ್ತು ಕಮಲೇಶ್ ನಗರ್ಕೋಟಿ ತಲಾ ಮೂರು ವಿಕೆಟ್ ಉರುಳಿಸಿದರು. ಸುಧಾಕರ್ ರಾಯ್ ಮತ್ತು ಅಭಿಷೇಕ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.

ಕೇವಲ ಆರು ರನ್ ನಿಂದ ಶತಕ ವಂಚಿತ ಪೃಥ್ವಿ ಚೌಹಾಣ್(94), ಮನೋಜ್ ಕಲ್ರಾ(86) ಮತ್ತು ಶಬ್ ಮನ್ ಗಿಲ್(63) ಭಾರತದ ಬೃಹತ್ ಮೊತ್ತಕ್ಕೆ ನೆರವಾದರು.

See also  ವಿರಾಟ್ ಕೊಹ್ಲಿ ಟೆಸ್ಟ್ ನಲ್ಲಿ ರನೌಟ್ ಆದ ಬಗ್ಗೆ ಕುತೂಹಲಕಾರಿ ಸಂಗತಿ ಇಲ್ಲಿದೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು