News Kannada
Tuesday, November 29 2022

ಕ್ರೀಡೆ

ಅಂಧರ ಕ್ರಿಕೆಟ್ ಗೆ ಮಾನ್ಯತೆ ನೀಡಲು ಸಚಿನ್ ಮನವಿ - 1 min read

Photo Credit :

ಅಂಧರ ಕ್ರಿಕೆಟ್ ಗೆ ಮಾನ್ಯತೆ ನೀಡಲು ಸಚಿನ್ ಮನವಿ

ನವದೆಹಲಿ: ಅಂಧರ ಕ್ರಿಕೆಟ್ಗೆ ಮಾನ್ಯತೆ ನೀಡಿ ಪಿಂಚಣಿ ಯೋಜನೆಯಡಿ ಸೇರಿಸಬೇಕೆಂದು ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಬಳಿ(ಬಿಸಿಸಿಐ) ಮನವಿ ಮಾಡಿದ್ದಾರೆ.

ಆಡಳಿತಾಧಿಕಾರಿಗಳ ಸಮಿತಿ (ಸಿಎಒ) ಅಧ್ಯಕ್ಷ ವಿನೋದ್ ರಾಯ್ಗೆ ಪತ್ರ ಬರೆದಿರುವ ಅಚಿನ್ ಅವರು ಪತ್ರದಲ್ಲಿ ‘ಅಂಧ ಕ್ರಿಕೆಟಿಗರು ನಾಲ್ಕನೇ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡಿದ್ದಾರೆ. ಆದರೂ ಅದಕ್ಕೆ ಮಾನ್ಯತೆ ಸಿಗಲಿಲ್ಲ’ ಎಂದು ಹೇಳಿದ್ದಾರೆ.

‘ಅಂಧ ಆಟಗಾರರು ಕ್ರೀಡಾಂಗಣದಲ್ಲಿ ಮಾಡುವ ಸಾಧನೆ ಇತರರಿಗೆ ಮಾದರಿ. ಭಾರತ ತಂಡದವರು ಜನವರಿ 20ರಂದು ನಡೆದ ಅಂಧರ ವಿಶ್ವಕಪ್ ಫೈನಲ್ನಲ್ಲಿ ಪಾಕಿಸ್ತಾನವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಆ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ. ಅವರ ಗೆಲುವು ಮನುಷ್ಯನ ಮನಸ್ಸಿನ ಆಳ ಮತ್ತು ಅಗಲವನ್ನು ಜಗತ್ತಿಗೆ ಪರಿಚಯಿಸಿದೆ’ ಎಂದು ತೆಂಡೂಲ್ಕರ್ ಹೇಲಿದ್ದಾರೆ.

 

See also  ನಾಲ್ಕನೇ ಏಕದಿನ ಪಂದ್ಯ: ಭಾರತ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ ನ್ಯೂಜಿಲೆಂಡ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು