News Kannada
Monday, December 05 2022

ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ: ಭಾರತವನ್ನು ಮುನ್ನಡೆಸಿದ ಸಿಂಧು

Photo Credit :

ಕಾಮನ್ ವೆಲ್ತ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ: ಭಾರತವನ್ನು ಮುನ್ನಡೆಸಿದ ಸಿಂಧು

ಗೋಲ್ಡ್ ಕೋಸ್ಟ್: 2018ರ ಕಾಮನ್ ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಬುಧವಾರ ನೆರವೇರಿದ್ದು, 71 ರಾಷ್ಟ್ರಗಳು ಭಾಗವಹಿಸುವ ಈ ಬೃಹತ್ ಕ್ರೀಡಾಕೂಟದಲ್ಲಿ ಸುಮಾರು 6,600 ಸ್ಪರ್ಧಿಗಳು ಭಾಗವಹಿಸಲಿದ್ದಾರೆ.

ಪಥಸಂಚಲನದಲ್ಲಿ ತ್ರಿವರ್ಣ ಧ್ವಜ ಹಿಡಿದುಕೊಂಡು ಪಿವಿ ಸಿಂಧು ಭಾರತ ತಂಡವನ್ನು ಮುನ್ನಡೆಸಿದರು. ಭಾರತದ ಒಟ್ಟು 221 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಸ್ಪರ್ಧಿಸಲಿದ್ದಾರೆ.

ಕಳೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 15 ಚಿನ್ನ, 30 ಬೆಳ್ಳಿ ಮತ್ತು 19 ಕಂಚಿನ ಪದಕಗಳ ಸಹಿತ ಒಟ್ಟು 64 ಪದಕಗಳನ್ನು ಗೆದ್ದುಕೊಂಡಿದ್ದ ಭಾರತ ತಂಡವು ಈ ಬಾರಿ ಇದಕ್ಕಿಂತಲೂ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯಿರಿಸಿಕೊಂಡಿದೆ.

See also  ಕೊಹ್ಲಿ ನಾಗಿನ್ ಡಾನ್ಸ್ ವೈರಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು