News Kannada
Sunday, November 27 2022

ಕ್ರೀಡೆ

ಇನ್ನು ಚೆನ್ನೈಯಲ್ಲಿ ಐಪಿಎಲ್ ಪಂದ್ಯಗಳು ನಡೆಯಲ್ಲ! - 1 min read

Photo Credit :

ಇನ್ನು ಚೆನ್ನೈಯಲ್ಲಿ ಐಪಿಎಲ್ ಪಂದ್ಯಗಳು ನಡೆಯಲ್ಲ!

ನವದೆಹಲಿ: ಚೆನ್ನೈನ ಕ್ರಿಕೆಟ್ ಪ್ರೇಮಿಗಳಿಗೆ ಆಘಾತಕಾರಿ ಸುದ್ದಿಯೊಂದು ಎದುರಾಗಿದೆ. ಅದೇನೆಂದರೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಕಾವೇರಿ ನೀರಿಗಾಗಿನ ಹೋರಾಟದಿಂದಾಗಿ ಐಪಿಎಲ್ ನ ಎಲ್ಲಾ ಪಂದ್ಯಗಳನ್ನು ಚೆನ್ನೈನಿಂದ ಹೊರಗಡೆ ನಡೆಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ.

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಿನ್ನೆ ನಡೆಸ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವೇಳೆ ಸ್ಟೇಡಿಯಂನ ಹೊರಗಡೆ ಭಾರೀ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಇನ್ನು ಮುಂದಿನ ಪಂದ್ಯಗಳನ್ನು ಬೇರೆಡೆ ವರ್ಗಾಯಿಸಲು ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ.

ನಿನ್ನೆ ನಡೆದ ಪಂದ್ಯದ ವೇಳೆ ಡು ಫ್ಲೆಸಿಸ್ ಮತ್ತು ರವೀಂದ್ರ ಜಡೇಜಾ ಅವರ ಮೇಲೆ ಶೂ ಎಸೆದ ಪ್ರಕರಣ ನಡೆದ ಕಾರಣದಿಂದಾಗಿ ಬೋರ್ಡ್ ಈ ನಿರ್ಧಾರ ತೆಗೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂದಿಸಲಾಗಿದೆ.

ಕಾವೇರಿ ನೀರಿಗಾಗಿ ಹೋರಾಟಕ್ಕಿಳಿದಿರುವ ಚಿತ್ರನಟ ರಜನಿಕಾಂತ್ ಮೊದಲಾದವರು ಐಪಿಎಲ್ ಪಂದ್ಯಗಳನ್ನು ನಡೆಸದಂತೆ ಆಗ್ರಹಿಸಿದ್ದರು.

See also  ಜೂನ್ 8, 9 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು