News Kannada
Monday, December 05 2022

ಕ್ರೀಡೆ

ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ಆರ್ ಸಿಬಿಗೆ ಜಯ

Photo Credit :

ಐಪಿಎಲ್: ಮುಂಬೈ ಇಂಡಿಯನ್ಸ್ ವಿರುದ್ಧ ಆರ್ ಸಿಬಿಗೆ ಜಯ

ಬೆಂಗಳೂರು: ಮಂಗಳವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು 14ರನ್ ಗಳಿಂದ ಜಯವನ್ನು ಪಡೆಯಿತು.

ಮೊದಲು ಬ್ಯಾಟಿಂಗ್ ಹಿಡಿದು ಕ್ರೀಡಾಂಗಣಕ್ಕೆ ಇಳಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ ಗಳಿಸಿದ್ದ 167 ರನ್ಗಳ ಗುರಿಯನ್ನು ಮುಂಬೈ ತಂಡಕ್ಕೆ ನೀಡಿತ್ತು. ಕಳೆದ ಎರಡು ಪಂದ್ಯಗಳಲ್ಲಿ ಆರ್ ಸಿಬಿ ತಂಡದವರು ಮಾಡಿದ್ದ ತಪ್ಪುಗಳನ್ನು ಸರಿಪಡಿಸಿಕೊಂಡ ಬೌಲರ್ಗಳು ಮತ್ತು ಫೀಲ್ಡರ್ಗಳು ಮಿಂಚಿದರು.ಇದರಿಂದಾಗಿ ಮುಂಬೈ ತಂಡವು 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 153 ರನ್ ಗಳಿಸಿತು.

 

See also  ಏಶ್ಯಾಕಪ್ ನಿಂದ ಲಂಕಾವನ್ನು ಹೊರಗಟ್ಟಿದ ಅಪ್ಘಾನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು