News Kannada
Tuesday, November 29 2022

ಕ್ರೀಡೆ

ಮಯಾಂಕ್ ಅಗರ್ವಾಲ್ ಭರ್ಜರಿ ದ್ವಿಶತಕ - 1 min read

Photo Credit :

ಮಯಾಂಕ್ ಅಗರ್ವಾಲ್ ಭರ್ಜರಿ ದ್ವಿಶತಕ

ಬೆಂಗಳೂರು: ದಕ್ಷಿಣ ಆಫ್ರಿಕಾ `ಎ’ ತಂಡದ ವಿರುದ್ಧ ಇಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ `ಎ’ ತಂಡದ ಮಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

ಮಯಾಂಕ್ 223 ಎಸೆತಗಳಿಗೆ ಉತ್ತರವಾಗಿ 28 ಬೌಂಡರಿ ಮತ್ತು ಮೂರು ಸಿಕ್ಸರ್ ಸಿಡಿಸಿದರು. ಮಯಾಂಕ್ ಭರ್ಜರಿ ದ್ವಿಶತಕದ ನೆರವಿನಿಂದ ಭಾರತ ಎ ತಂಡವು 1 ವಿಕೆಟ್ ನಷ್ಟಕ್ಕೆ 381 ರನ್ ಪೇರಿಸಿದೆ.

ಮಯಾಂಕ್ ಮತ್ತು ಪೃಥ್ವಿ ಷಾ ಅವರು ಮೊದಲ ವಿಕೆಟಿಗೆ 277 ರನ್ ಗಳ ಜತೆಯಾಟ ನಡೆಸಿದರು. ಪೃಥ್ವಿ 196 ಎಸೆತಗಳಲ್ಲಿ 20 ಬೌಂಡರಿ ಮತ್ತು ಒಂದು ಸಿಕ್ಸರ್ ನೊಂದಿಗೆ 136 ರನ್ ಬಾರಿಸಿದರು.

ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ `ಎ’ ತಂಡವು 246 ರನ್ ಗಳಿಗೆ ಆಲೌಟ್ ಆಗಿತ್ತು.

See also  ಏಕದಿನ ಕ್ರಿಕೆಟ್ ಪಂದ್ಯಾಟ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಜಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು