ದೆಹಲಿ- ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಐದನೇ ಏಕದಿನ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಜಯವನ್ನು ಸಾಧಿಸಿದೆ.
ಗುರುವಾರದ ಗ್ರೀನ್ ಫೀಲ್ಡ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 104 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಭಾರತಕ್ಕೆ 105ರನ್ ಗಳ ಸುಲಭ ಗುರಿಯನ್ನು ನೀಡಿತ್ತು.
ಭಾರತದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ರವೀಂದ್ರ ಜಡೇಜಾ 4. ಖಲೀಲಾ ಅಹ್ಮದ್ ಮತ್ತು ಜಸ್ಪ್ರೀತ್ ಬೂಮ್ರಾ ತಲಾ ಎರಡು ವಿಕೆಟ್ ಪಡೆದಿದ್ದಾರೆ.