News Kannada
Wednesday, October 05 2022

ಕ್ರೀಡೆ

53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‍ಗೆ ಪ್ರಶಸ್ತಿ - 1 min read

Photo Credit :

53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‍ಗೆ ಪ್ರಶಸ್ತಿ

ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ಜಿಲ್ಲಾ ಅಮೆಚೂರ್ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ನಡೆದ 53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ತಂಡ ಪ್ರಶಸ್ತಿ ಪಡೆದುಕೊಂಡಿದೆ.

ಉತ್ತರಪ್ರದೇಶದ ಮಥುರಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಗೆ ಆಳ್ವಾಸ್ ಸ್ಪೋಟ್ಸ್ ಕ್ಲಬ್‍ನ 9 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

ಬಾಲಕಿಯರ 16 ವಯೋಮಿತಿಯಲ್ಲಿ ದೀಪಾಶ್ರೀ 3ನೇ ಸ್ಥಾನ, 18ರ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ಮಾಲಾಶ್ರೀ 4ನೇ ಸ್ಥಾನ, ಚೈತ್ರಾ ಪಿ. 5ನೇ ಸ್ಥಾನ, ಸಂಧ್ಯಾ 7ನೇ ಸ್ಥಾನ, ರಕ್ಷಿತಾ 10ನೇ ಸ್ಥಾನ, 18 ವಯೋಮಿತಿ ಬಾಲಕರ ವಿಭಾಗದಲ್ಲಿ ಅಸ್ಲಾಮ್ ಮುಲ್ತಾನಿ 2ನೇ ಸ್ಥಾನ, ಸತೀಶ್ 7ನೇ ಸ್ಥಾನ.

20 ವಯೋಮಿತಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಚೈತ್ರಾ ಡಿ. ಪ್ರಥಮ ಸ್ಥಾನ, ಪ್ರಿಯಾ ಎಲ್.ಡಿ 3ನೇ ಸ್ಥಾನ, ಜಯಲಕ್ಷ್ಮೀ 9ನೇ ಸ್ಥಾನ, ರೇಷ್ಮಾ 10ನೇ ಸ್ಥಾನ, ಪುರುಷರ ವಿಭಾಗದಲ್ಲಿ ರಂಜಿತ್ ಸಿಂಗ್ ಪ್ರಥಮ ಸ್ಥಾನ, ಅನಿಲ್ 9ನೇ ಸ್ಥಾನ, ಪ್ರವೀಣ್ 10ನೇ ಸ್ಥಾನ, ಮಹಿಳೆಯರ ವಿಭಾಗದಲ್ಲಿ ಶಾಲಿನಿ 3ನೇ ಸ್ಥಾನ, ದೀಕ್ಷಾ 4ನೇ ಸ್ಥಾನ, ಅರ್ಪಿತಾ 5ನೇ ಸ್ಥಾನ, ಪಡೆಯುವುದರೊಂದಿಗೆ ಮಹಿಳೆಯರ, 20 ವಯೋಮಿತಿಯ ಬಾಲಕಿಯರ, 18 ವಯೋಮಿತಿಯ ಬಾಲಕಿಯರ ತಂಡ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

See also  ಮತ್ತೆ ರಣಜಿ ಚಾಂಪಿಯನ್ ಆದ ವಿದರ್ಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

193
Deevith S K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು