ನವದೆಹಲಿ: ಇಂದು ನಡೆಯುತ್ತಿರುವ ಬಾಂಗ್ಲಾದೇಶ- ಪಾಕಿಸ್ತಾನ ನಡುವಿನ ವಿಶ್ವಕಪ್ ಟೂರ್ನಿಯಲ್ಲಿ ಟಾಸ್ ಗೆದ್ದು ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸುವ ಆಸೆ ಹೊಂದಿರುವ ಪಾಕ್ ನ ಭವಿಷ್ಯ ಎಂದು ನಿರ್ಧಾರವಾಗಲಿದೆ.
ಇದೀಗ ಯಾವುದೇ ವಿಕೆಟ್ ನಷ್ಟವಿಲ್ಲದೆ 7.1 ಓವರ್ ಗಳಲ್ಲಿ ಪಾಕ್ 23 ರನ್ ಗಳಿಸಿದೆ.