News Kannada
Tuesday, November 29 2022

ಕ್ರೀಡೆ

ರಿಷಬ್ ಪಂತ್ ಕೆಳಕ್ರಮಾಂಕದಲ್ಲಿ ಆಡಲಿ: ವಿವಿಎಸ್ ಲಕ್ಷ್ಮಣ್ - 1 min read

Photo Credit :

ರಿಷಬ್ ಪಂತ್ ಕೆಳಕ್ರಮಾಂಕದಲ್ಲಿ ಆಡಲಿ: ವಿವಿಎಸ್ ಲಕ್ಷ್ಮಣ್

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಗೊಂಡ ಟಿ-20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ರಿಷಬ್ ಪಂತ್ ನ್ನು ಕೆಳಕ್ರಮಾಂಕದಲ್ಲಿ ಆಡಿಸಬೇಕು ಎಂದು ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ಎರಡನೇ ಮತ್ತು ಮೂರನೇ ಟಿ-20 ಪಂದ್ಯದಲ್ಲಿ ಪಂತ್ ಕ್ರಮವಾಗಿ 4 ಮತ್ತು 19 ರನ್ ಮಾಡಿ ವಿಕಟ್ ಕಳಕೊಂಡಿದ್ದರು. ಅಂತಿಮ ಪಂದ್ಯವನ್ನು ಗೆದ್ದುಕೊಂಡ ದಕ್ಷಿಣ ಆಫ್ರಿಕಾ ಸರಣಿಯನ್ನು 1-1ರಿಂದ ಗೆದ್ದುಕೊಂಡಿದೆ.

ಐಪಿಎಲ್ ನಲ್ಲಿ ಡೆಲ್ಲಿ ತಂಡದ ಪರವಾಗಿ ಆಡುವ ವೇಳೆ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಯಶಸ್ಸು ಪಡೆದಿದ್ದರು. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರು ಇದೇ ಕ್ರಮಾಂಕದಲ್ಲಿ ಆಡಲು ವಿಫಲರಾಗಿದ್ದಾರೆ ಎಂದು ಲಕ್ಷ್ಮಣ್ ತಿಳಿಸಿದರು.

See also  ಕ್ರೋವೇಷಿಯಾ ವಿರುದ್ಧದ ಸೋಲು: ಅರ್ಜೆಂಟೀನಾ ಅಭಿಮಾನಿಗಳ ಆಕ್ರಂದನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು