News Kannada
Friday, December 09 2022

ಕ್ರೀಡೆ

ಪ.ಪೂ. ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಗೆ ಸಮಗ್ರ ಪ್ರಶಸ್ತಿ

Photo Credit :

ಪ.ಪೂ. ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಅಲ್ಫುರ್ಕಾನ್ ಇಸ್ಲಾಮಿಕ್ ಪದವಿಪೂರ್ವ ಕಾಲೇಜು ಮೂಡಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆಯಿತು.

15 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 15 ಚಿನ್ನ, 11 ಬೆಳ್ಳಿ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ 12 ಚಿನ್ನ, 12 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ರೋಟರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು, ಬಾಲಕಿಯರ ವಿಭಾಗದಲ್ಲಿ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

 

See also  ನಾಲ್ಕನೇ ಟೆಸ್ಟ್ ಭಾರತಕ್ಕೆ ಜಯ: ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ದಾಖಲೆ ಸರಿಗಟ್ಟಿಸಿದ್ದ ಕೊಹ್ಲಿ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

193
Deevith S K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು