News Kannada
Saturday, December 03 2022

ಕ್ರೀಡೆ

ಅಗರ್ವಾಲ್, ಪೂಜಾರ ಅರ್ಧಶತಕ: ಭಾರತದ ಎರಡು ವಿಕೆಟ್ ಪತನ

Photo Credit :

ಅಗರ್ವಾಲ್, ಪೂಜಾರ ಅರ್ಧಶತಕ: ಭಾರತದ ಎರಡು ವಿಕೆಟ್ ಪತನ

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಟೀ ವಿರಾಮದ ವೇಳೆ 2 ವಿಕೆಟ್ ನಷ್ಟಕ್ಕೆ 168 ರನ್ ಮಾಡಿದೆ.

ಅರ್ಧಶತಕ ಬಾರಿಸಿದ ಚೇತೇಶ್ವರ ಪೂಜಾರ ಟೀ ವಿರಾಮಕ್ಕೆ ಸ್ವಲ್ಪ ಮೊದಲು ನಿರ್ಗಮಿಸಿದರು. ಮಯಾಂಕ್ ಅಗರ್ವಾಲ್(78) ಮತ್ತು ವಿರಾಟ್ ಕೊಹ್ಲಿ ಕ್ರೀಸಿನಲ್ಲಿದ್ದಾರೆ.

ಮೊದಲ ಟೆಸ್ಟ್ ನಲ್ಲಿ ಎರಡು ಶತಕ ಬಾರಿಸಿದ್ದ ಆರಂಭಿಕ ರೋಹಿತ್ ಶರ್ಮಾ ಕೇವಲ 14 ರನ್ ಮಾಡಿ ನಿರ್ಗಮಿಸಿದರು.

See also  ಟೆಸ್ಟ್ ಸರಣಿ: ಎರಡನೇ ಪಂದ್ಯದಲ್ಲಿ ಭಾರತಕ್ಕೆ ಸೋಲು, ರಿಷಭ್ ಆಟದ ವೈಖರಿಗೆ ಟೀಕೆ ವ್ಯಕ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು