News Kannada
Wednesday, September 28 2022

ಕ್ರೀಡೆ

ಭಾರತವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ ಅಗರ್ವಾಲ್- ಪೂಜಾರ - 1 min read

Photo Credit :

ಭಾರತವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ ಅಗರ್ವಾಲ್- ಪೂಜಾರ

ಇಂದೋರ್: ಇಂದಿಲ್ಲಿ ಆರಂಭವಾದ ಮೊದಲ ಟೆಸ್ಟ್ ನಲ್ಲಿ ಬಾಂಗ್ಲಾದೇಶವನ್ನು ಕೇವಲ 150 ರನ್ ಗಳಿಗೆ ಆಲೌಟ್ ಮಾಡಿದ ಭಾರತದ ಬೌಲರ್ ಗಳು, ದಿನದಾಟದ ಗೌರವ ಪಡೆಯಲು ನೆರವಾಗಿದ್ದಾರೆ.

ಮಯಾಂಕ್ ಅಗರ್ವಾಲ್(37) ಮತ್ತು ಚೇತೇಶ್ವರ ಪೂಜಾರ(43) 72 ರನ್ ಗಳ ಉತ್ತಮ ಜತೆಯಾಟದ ನೆರವಿನಿಂದ ಮೊದಲ ದಿನದಾಟದಂತ್ಯಕ್ಕೆ ಭಾರತ ಒಂದು ವಿಕೆಟ್ ಕಳಕೊಂಡು 86 ರನ್ ಮಾಡಿದೆ. ಆರಂಭಿಕ ರೋಹಿತ್ ಶರ್ಮಾ ಕೇವಲ 6 ರನ್ ಮಾಡಿ ಅಬು ಜಾಯೆದ್ ಗೆ ವಿಕೆಟ್ ಒಪ್ಪಿಸಿದರು.

ಇದಕ್ಕೂ ಮೊದಲು ಭಾರತೀಯ ಬೌಲರ್ ಗಳ ಸಂಘಟಿತ ಪ್ರಯತ್ನದ ಫಲವಾಗಿ ಬಾಂಗ್ಲಾ ಕೇವಲ 150 ರನ್ ಗಳಿಗೆ ಮೊದಲ ಇನ್ನಿಂಗ್ಸ್ ನಲ್ಲಿ ಗಂಟುಮೂಟೆ ಕಟ್ಟಿಕೊಂಡಿತು. ಮೊಹಮ್ಮದ್ ಶಮಿ 3, ಇಶಾಂತ್ ಶರ್ಮಾ, ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್ ತಲಾ ಎರಡೆರಡು ವಿಕೆಟ್ ಉರುಳಿಸಿದರು.

See also  ಐಪಿಎಲ್ ಪ್ರಾಯೋಜಕತ್ವದಿಂದ ಹಿಂದೆ ಸರಿದ ವಿವೋ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು