News Kannada
Thursday, December 01 2022

ಕ್ರೀಡೆ

4 ರನ್ ನಲ್ಲಿ ಔಟ್ ಆದ ನಂತರವೂ ದಾಖಲೆಯನ್ನು ಬರೆದ ಕೆ ಎಲ್ ರಾಹುಲ್ - 1 min read

Photo Credit :

4 ರನ್ ನಲ್ಲಿ ಔಟ್ ಆದ ನಂತರವೂ ದಾಖಲೆಯನ್ನು ಬರೆದ ಕೆ ಎಲ್ ರಾಹುಲ್

ಚೆನ್ನೈ: 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 14ನೇ ಪಂದ್ಯದಲ್ಲಿಂದು ಪಂಜಾಬ್‌ ಕಿಂಗ್ಸ್‌ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳಿಂದು ಮುಖಾಮುಖಿಯಾಗಿದ್ದು, ಟಾಸ್ ಗೆದ್ದು ಪಂಜಾಬ್‌ ಬ್ಯಾಟಿಂಗ್ ಆಯ್ದುಕೊಂಡಿದೆ.

ಇನಿಂಗ್ಸ್‌ ಆರಂಭಿಸಿದ ಪಂಜಾಬ್ ಕಿಂಗ್ಸ್‌ ನಾಯಕ ಕೆ.ಎಲ್‌. ರಾಹುಲ್ ಕೇವಲ 4 ರನ್‌ ಬಾರಿಸಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್ ಸೇರಿದರು. ಆದರೆ ರಾಹುಲ್‌ ವಿಕೆಟ್‌ ಒಪ್ಪಿಸುವ ಮುನ್ನವೇ ಟಿ20 ಕ್ರಿಕೆಟ್‌ನಲ್ಲಿ ಅತಿವೇಗವಾಗಿ 5 ಸಾವಿರ ರನ್ ಪೂರೈಸಿದ ಏಷ್ಯಾದ ಮೊದಲ ಹಾಗೂ ಒಟ್ಟಾರೆ ಎರಡನೇ ಬ್ಯಾಟ್ಸ್‌ಮನ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.

ಕೆ.ಎಲ್‌. ರಾಹುಲ್‌ ಕೇವಲ 143 ಟಿ20 ಇನಿಂಗ್ಸ್‌ಗಳನ್ನಾಡಿ 5 ಸಾವಿರ ರನ್‌ ಪೂರೈಸುವ ಮೂಲಕ ಶಾನ್‌ ಮಾರ್ಶ್‌ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

See also  ಏಶ್ಯನ್ ಗೇಮ್ಸ್: ಬೆಳ್ಳಿಗೆ ತೃಪ್ತಿಪಟ್ಟ ಪಿ.ವಿ. ಸಿಂಧು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು