NewsKarnataka
Saturday, July 31 2021

ಕ್ರೀಡೆ

ಗೆಳತಿ ಅಂಜುಮ್ ಖಾನ್ ಜತೆ ಕ್ರಿಕೆಟಿಗ ಶಿವಂ ದುಬೆ ಮದುವೆ

ನವದೆಹಲಿ: ಭಾರತದ ಕ್ರಿಕೆಟಿಗ ಶಿವಂ ದುಬೆ ಶುಕ್ರವಾರ ಗೆಳತಿ ಅಂಜುಮ್ ಖಾನ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿವಾಹ ಸಮಾರಂಭದ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಸಹ ಕ್ರಿಕೆಟಿಗರಾದ ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್ ಮತ್ತು ಪ್ರಿಯಾಂಕ್ ಪಾಂಚಲ್ ಅವರು ದುಬೆಗೆ ಶುಭಾಶಯ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.