NewsKarnataka
Sunday, November 28 2021

ಕ್ರೀಡೆ

ಒಲಂಪಿಕ್ಸ್‌ ಪದಕ ವಿಜೇತರಿಗೆ ಬಹುಮಾನಗಳ ಸುರಿಮಳೆ– ಬೈಜುಸ್‌ನಿಂದ ಬಂಪರ್‌ ಕೊಡುಗೆ

ನವದೆಹಲಿ: ಒಲಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾತರದ ಸಾಧಕರಿಗೆ ಬಹುಮಾನಗಳ ಸುರಿಮಳೆಯಾಗುತ್ತಿದೆ. ಭಾರತೀಯ ಕ್ರಿಕೆಟ್ ತಂಡದ ಪ್ರಾಯೋಜಕರಾದ ಬೈಜುಸ್ ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರಿಗೆ ₹ 2 ಕೋಟಿ ನಗದು ಬಹುಮಾನ ಘೋಷಿಸಿದೆ.

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ದೇಶಕ್ಕೆ ವೈಯಕ್ತಿಕ ಪದಕ ತಂದುಕೊಟ್ಟ ಇತರ ಆರು ಕ್ರೀಡಾಪಟುಗಳು ತಲಾ ₹ 1 ಕೋಟಿ ಬಹುಮಾನವನ್ನು ಸ್ಟಾರ್ಟ್ ಆಫ್ ಪ್ರಕಟಿಸಿದೆ.

ಟೋಕಿಯೋದಲ್ಲಿ ಒಟ್ಟು ಏಳು ಪದಕಗಳನ್ನು ಗೆಲ್ಲುವ ಮೂಲಕ ಭಾರತ ಅತ್ಯುತ್ತಮ ಪ್ರದರ್ಶನ ನೀಡಿದೆ. ಮೀರಾಬಾಯಿ ಚಾನು, ರವಿಕುಮಾರ್ ದಹಿಯಾ, ಲೊವ್ಲಿನಾ ಬೊರ್ಗೊಹೈನ್, ಪಿ.ವಿ.ಸಿಂಧು ಮತ್ತು ಭಜರಂಗ್ ಪುನಿಯಾ ಅವರಿಗೆ ತಲಾ ₹ 1 ಕೋಟಿ ರೂಪಾಯಿ ನೀಡುವುದಾಗಿ ಹೇಳಿಕೆಯಲ್ಲಿ ಬೈಜುಸ್ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!