News Kannada
Tuesday, March 28 2023

ದೆಹಲಿ

ಆಗಸ್ಟ್ 7 ರಾಷ್ಟ್ರೀಯ ಜಾವೆಲಿನ್ ಡೇ :ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ

Photo Credit :
ನವದೆಹಲಿ : ಟೋಕಿಯೋ ಒಲಿಂಪಿಕ್ಸ್​ನಲ್ಲಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಹಿನ್ನೆಲೆ ಈ ಸನ್ನಿವೇಶವನ್ನು ಹಚ್ಚಹಸಿರಾಗಿ ಉಳಿಯುವಂತೆ ಮಾಡಲು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ(AFI) ನಿರ್ಧರಿಸಿದೆ.
ಆಗಸ್ಟ್ 7 ನೇ ತಾರೀಖನ್ನು ರಾಷ್ಟ್ರೀಯ ಜಾವೆಲಿನ್ ಡೇ ಹೆಸರಿನಲ್ಲಿ ಆಚರಿಸಲು ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ನಿರ್ಧರಿಸಿದೆ. ಅಥ್ಲೀಟ್​ಗಳಿಗೆ ಸನ್ಮಾನ ಮಾಡುವ ಕಾರ್ಯಕ್ರಮದಲ್ಲ ದೇಶದಾದ್ಯಂತ ಜಾವೆಲಿನ್ ಕ್ರೀಡೆಯನ್ನು ಪ್ರೋತ್ಸಾಹಿಸಲು ಆಗಸ್ಟ್ 7 ನೇ ತಾರೀಖನ್ನು ರಾಷ್ಟ್ರೀಯ ಜಾವೆಲಿನ್ ದಿನವಾಗಿ ಆಚರಿಸಲಾಗುವುದು ಎಂದು ಎಎಫ್​ಐ ಪ್ಲಾನಿಂಗ್ ಕಮಿಷನ್ ಚೇರ್​​ಮನ್ ಲಲಿತ್ ಭಾನೋಟ್ ಹೇಳಿದ್ದಾರೆ.
See also  ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ 'ಬಾಲ ರಕ್ಷಾ ಕಿಟ್'
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು