News Kannada
Friday, January 27 2023

ಕ್ರೀಡೆ

ಇಂದಿನಿಂದ ನಾಲ್ಕನೇ ಟೆಸ್ಟ್: ಜಯಿಸಲೇಕಾದ ಒತ್ತಡದಲ್ಲಿ ಕೊಹ್ಲಿ ಬಳಗ

Photo Credit :

ಲಂಡನ್: ಇಂದು ಆರಂಭಗೊಳ್ಳುವ ನಾಲ್ಕನೇ ಟೆಸ್ಟ್‌ ಪಂದ್ಯಾಟದಲ್ಲಿ ಭಾರತ ತಂಡವು ಜಯಿಸಲೇಬೇಕಾದ ಒತ್ತಡದಲ್ಲಿದೆ. ಈ ಹಿನ್ನೆಲೆ ಹೊಸ ಬದಲಾವಣೆಯೊಂದಿಗೆ ಕೊಹ್ಲಿ ಬಳಗ ಕಣಕ್ಕಿಳಿಯಲಿದೆ.

ಲಾರ್ಡ್ಸ್‌ನಲ್ಲಿ ನಡೆದಿದ್ದ ಎರಡನೇ ಟೆಸ್ಟ್‌ನಲ್ಲಿ ಅಮೋಘ ಜಯ ಸಾಧಿಸಿದ್ದ ಭಾರತ ತಂಡವು ನಂತರ ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್‌ನಲ್ಲಿ ಸೋಲಿನ ಆಘಾತ ಎದುರಿಸಿತ್ತು. ಅದರಿಂದಾಗಿ ಸರಣಿಯು 1–1ರಿಂದ ಸಮಸ್ಥಿತಿಯಲ್ಲಿದೆ. ಇನ್ನೆರಡು ಪಂದ್ಯಗಳು ಬಾಕಿ ಇವೆ.

ಹೆಡಿಂಗ್ಲೆ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವಿರಾಟ್ ಬಳಗವು 78 ರನ್‌ಗಳಿಸಿ ಆಲೌಟ್ ಆಗಿತ್ತು.  ಎರಡನೇ ಇನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಅರ್ಧಶತಕ ಗಳಿಸಿದ್ದರು. ಚೇತೇಶ್ವರ್ ಪೂಜಾರ ಶತಕದಂಚಿನಲ್ಲಿ ಎಡವಿದ್ದರೂ ಲಯಕ್ಕೆ ಮರಳಿದ್ದು ಸಮಾಧಾನದ ಸಂಗತಿ. ವಿರಾಟ್ ಕೂಡ ಅರ್ಧಶತಕ ಗಳಿಸಿದ್ದರು.

See also  ರಾಷ್ಟ್ರಮಟ್ಟದ ಕ್ರೀಡಾ ಕೂಟ: ಎರಡನೇ ದಿನವೂ ಮುಂಚೂಣಿಯಲ್ಲಿ ಮಂಗಳೂರು ವಿವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು