News Kannada
Thursday, December 08 2022

ಕ್ರೀಡೆ

ಐಪಿಎಲ್‌: ಮುಂಬೈ ವಿರುದ್ಧ ಸೂಪಕ್‌ ಕಿಂಗ್ಸ್‌ ಜಯಭೇರಿ

Photo Credit :

ದುಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 20 ರನ್ ಗಳ ಅಂತರದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತಿದೆ.

ಚೆನ್ನೈ ನೀಡಿದ 157 ರನ್ ಗಳ ಸಾಧಾರಣ ಗುರಿಯನ್ನು ಬೆನ್ನುಹತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 136 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 20 ರನ್ ಗಳ ಅಂತರದಲ್ಲಿ ಚೆನ್ನೈ ಎದುರು ಮಂಡಿಯೂರಿತು. ಮುಂಬೈ ಪರ ಸೌರಭ್ ತಿವಾರಿ ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದಾವ ಆಟಗಾರರಿಂದಲೂ ಉತ್ತಮ ಪ್ರದರ್ಶನ ಮೂಡಿಬರಲಿಲ್ಲ.

ಇತ್ತ ಚೆನ್ನೈ ಪರ ಡ್ವೇಯ್ನ್ ಬ್ರಾವೋ 3 ವಿಕೆಟ್ ಕಬಳಿಸಿದರೆ, ದೀಪಕ್ ಚಹರ್ 2 ಮತ್ತು ಜೋಷ್ ಹೇಜಲ್ ವುಡ್ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಕಬಳಿಸಿದರು. ಅಂತೆಯೇ ಚೆನ್ನೈ ಪರ ರನ್ ಗಳಿಸಿ ಉತ್ತಮ ಪ್ರದರ್ಶನ ನೀಡಿದ ರಿತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

 

See also  ಐಪಿಎಲ್ ಹರಾಜು ಪ್ರಕ್ರಿಯೆ: 10 ಕೋಟಿಗೆ ಹರಾಜಾದ ಕನ್ನಡಿಗ ಪ್ರಸಿದ್ಧ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು