News Kannada
Friday, December 09 2022

ಕ್ರೀಡೆ

ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ವಿರಾಟ್ ಕೊಹ್ಲಿ

Photo Credit :

ನವದೆಹಲಿ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅವರು ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ. ಈ ವಿಷಯವನ್ನು ಅವರು ಟ್ವಿಟರ್ ಖಾತೆಯಲ್ಲಿ ಶನಿವಾರ ಪ್ರಕಟಿಸಿದ್ದಾರೆ.

ಈ ಸಂದರ್ಭದಲ್ಲಿ 7 ವರ್ಷದ ನಾಯಕತ್ವದ ಪ್ರಯಾಣದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೆ ನಾಯಕತ್ವದ ಅವಕಾಶ ನೀಡಿದ ಬಿಸಿಸಿಐಗೆ ಧನ್ಯವಾದ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಸೋತ ಮರುದಿನವೇ ಕೊಹ್ಲಿಯ ಈ ಸಂಚಲನದ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಲಿದೆ. ಮತ್ತೊಂದೆಡೆ ಕೊಹ್ಲಿ ಇತ್ತೀಚೆಗಷ್ಟೇ ಏಕದಿನ ಹಾಗೂ ಟಿ20 ನಾಯಕತ್ವ ತ್ಯಜಿಸಿದ್ದರು.

See also  ವೆಲ್ ಕಮ್ ಹೋಟೆಲ್ ನಲ್ಲಿ ಅಗ್ನಿ ಅವಘಡ: ಧೋನಿ ಸೇರಿದಂತೆ ಇನ್ನಿತರ ಆಟಗಾರರು ಅಪಾಯದಿಂದ ಪಾರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು