News Kannada
Monday, December 05 2022

ಕ್ರೀಡೆ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ: ಆಸ್ಟ್ರೇಲಿಯಾ ಮೊದಲ ಸ್ಥಾನ

Photo Credit :

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಆಶಸ್‌ನ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದ ನಂತರ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾ ವಿರುದ್ಧ ನಡೆದ ಸರಣಿಯನ್ನು ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ 119 ಅಂಕಗಳನ್ನು ಪಡೆದಿದ್ದು, ಭಾರತದ 116 ಅಂಕಗಳನ್ನು ಪಡೆದಿದೆ. ಇಂಗ್ಲೆಂಡ್‌ಗೆ ನಾಲ್ಕನೇ ಸ್ಥಾನ. ದಕ್ಷಿಣ ಆಫ್ರಿಕಾ ಐದನೇ ಸ್ಥಾನಕ್ಕೆ ಜಿಗಿದಿದ್ದು, ಪಾಕಿಸ್ಥಾನ ಆರನೇ ಸ್ಥಾನದಲ್ಲಿದೆ.

See also  ಐಪಿಎಲ್ ಮೆಗಾ ಹರಾಜಿಗೆ 896 ಭಾರತೀಯರು ಸಹಿತ 1214 ಆಟಗಾರರು ನೋಂದಣಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು