News Kannada
Friday, December 09 2022

ಕ್ರೀಡೆ

ಚೆನ್ನೈ ತಂಡದ ನಾಯಕತ್ವ ʼರವೀಂದ್ರ ಜಡೇಜಾʼಗೆ ಹಸ್ತಾಂತರಿಸಿದ ಎಂ.ಎಸ್ ಧೋನಿ

Photo Credit :

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್  ತಂಡ ತನ್ನ ನೂತನ ಸಾರಥಿ ಮಹೇಂದ್ರ ಸಿಂಗ್ ಧೋನಿ, ಆಲ್‌ರೌಂಡರ್ ರವೀಂದ್ರ ಜಡೇಜಾಗೆ ತಂಡದ ನಾಯಕತ್ವ ಹಸ್ತಾಂತರಿಸಿದ್ದಾರೆ.

ಈ ಕುರಿತು ಫ್ರಾಂಚೈಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, 2012ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಇನ್ಮುಂದೆ ಸಿಎಸ್ಕೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದಿದೆ.

2008 ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಸಿಎಸ್ಕೆ ನಾಯಕರಾಗಿರುವ ಧೋನಿ, ಈ ಋತುವಿನಲ್ಲಿ ತಮ್ಮ ಕೊನೆಯ ಐಪಿಎಲ್ನಲ್ಲಿ ಆಡುವ ಸಾಧ್ಯತೆಯಿದೆ. ದೋನಿ ಈಗಾಗಲೇ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾಗಿದ್ದಾರೆ.

See also  ಮೊಣಕಾಲಿನ ಗಾಯದಿಂದ ಗುಣಮುಖ: ತಂಡಕ್ಕೆ ಪುನರಾಗಮನ ಮಾಡುತ್ತಿರುವ ಆಲ್‌ರೌಂಡರ್ ಜಡೇಜಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು