News Kannada

ಕ್ರೀಡೆ

ಅರುಣ್ ಲಾಲ್​ ತಮ್ಮ ದೀರ್ಘ ಕಾಲದ ಗೆಳತಿ ಬುಲ್​ಬುಲ್ ಸಾಹಾ ಅವರೊಂದಿಗೆ ವಿವಾಹ - 1 min read

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಬೆಂಗಾಲ್ ಕ್ರಿಕೆಟ್​ ತಂಡದ ಕೋಚ್​ ಅರುಣ್ ಲಾಲ್​ ತಮ್ಮ ದೀರ್ಘ ಕಾಲದ ಗೆಳತಿ ಬುಲ್​ಬುಲ್ ಸಾಹಾ ಅವರೊಂದಿಗೆ ವಿವಾಹವಾಗಿದ್ದಾರೆ.

ಇತ್ತೀಚೆಗೆ ನಾವಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮೇ ಮೊದಲ ವಾರದಲ್ಲಿ ಮದುವೆಯಾಗುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು.

ಇದೀಗ 66 ವರ್ಷದ ಅರುಣ್​ ಲಾಲ್ ತಮಗಿಂತ 28 ವರ್ಷ ಚಿಕ್ಕವಳಾದ ಬುಲ್​ ಬುಲ್​ ಸಾಹಾ ಅವರನ್ನು ಈ ವಯಸ್ಸಿನಲ್ಲೂ ಪ್ರೀತಿಸಿ ವಿವಾಹವಾಗಿದ್ದಾರೆ.

66 ವರ್ಷದ ಅರುಣ್​ ಲಾಲ್, ವೃತ್ತಿಯಲ್ಲಿ ಶಿಕ್ಷಕಿಯಾಗಿರುವ 38 ವರ್ಷದ ಬುಲ್​ಬುಲ್​ರನ್ನು ವಿವಾಹವಾಗಲು ತಮ್ಮ ಮೊದಲ ಪತ್ನಿ ರೀನಾರ ಒಪ್ಪಿಗೆ ಪಡೆದಿದ್ದಾರೆ. ರೀನಾ ಮತ್ತು ಲಾಲ್​ ಪರಸ್ಪರ ಒಪ್ಪಿಗೆಯ ನಂತರ ವಿಚ್ಛೇದನ ಪಡೆದುಕೊಂಡಿದ್ದಾರೆ.

ಇವರಿಬ್ಬರ ಮದುವೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಕೋಲ್ಕತ್ತಾದ ಖಾಸಗಿ ಹೋಟೆಲ್​ವೊಂದರಲ್ಲಿ ಇಬ್ಬರು ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ.

See also  ಉಕ್ರೇನ್​ಗೆ ಔಷಧ, ಅಗತ್ಯವಸ್ತುಗಳ ನೆರವು ನೀಡಲಿರುವ ಭಾರತ : ಪ್ರಧಾನಮಂತ್ರಿ ನರೇಂದ್ರ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು