ದೆಹಲಿ: ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಗುರುರಾಜ ಪೂಜಾರಿ ಪುರುಷರ 61 ಕೆಜಿ ವೇಟ್ ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆಜಿ (118 +151) ಎತ್ತುವ ಮೂಲಕ ಕಂಚಿನ ಪದಕವನ್ನ ಗೆದ್ದರು.
ಕರ್ನಾಟಕದ ಕುಂದಾಪುರದವರಾದ ಪಿ. ಗುರುರಾಜ ಅವರಿಗೆ ಪ್ರಧಾನಿ ಮೋದಿ ಸೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.
Overjoyed by the accomplishment of P. Gururaja! Congratulations to him for winning the Bronze at the Commonwealth Games. He demonstrated great resilience and determination. I wish him many more milestones in his sporting journey. pic.twitter.com/i04Fv2owtW
— Narendra Modi (@narendramodi) July 30, 2022
ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ ಪಿ. ಗುರುರಾಜ ಅವರಿಗೆ ಹಾರ್ದಿಕ ಅಭಿನಂದನೆಗಳು. ಅವರು ಕರ್ನಾಟಕದ ಕುಂದಾಪುರದವರು ಎನ್ನುವುದು ನಾಡಿಗೆ ಹೆಮ್ಮೆಯ ಸಂಗತಿ. ಅವರಿಗೆ ಉಜ್ವಲ ಯಶಸ್ಸು ಪ್ರಾಪ್ತವಾಗಲಿ ಎಂದು ಹಾರೈಸುತ್ತೇನೆ. pic.twitter.com/uJCwaEO7t7
— Basavaraj S Bommai (@BSBommai) July 30, 2022