News Kannada
Wednesday, October 05 2022

ಕ್ರೀಡೆ

ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ನಗದು ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ - 1 min read

Cricketer Rajeshwari was paid Rs 15 lakh. State government announces cash reward
Photo Credit : Wikimedia

ಕಾಮನ್‌ವೆಲ್ತ್ ಗೇಮ್ಸ್: ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪಡೆದ ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಸಾಧನೆಗೈದ ಭಾರತ ತಂಡವನ್ನು ಇದೇ ಸಂದರ್ಭ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ.

See also  ತಮಿಳುನಾಡು: ಪುತ್ರನನ್ನು ಬರ್ಬರವಾಗಿ ಹತ್ಯೆಗೈದ ತಂದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು