ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನ ಪ್ರಕಟಿಸಿದ್ದು, ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ನಾಯಕನಾಗಿದ್ದು, ಅನುಭವಿ ಓಪನರ್ ಶಿಖರ್ ಧವನ್ ಅವರ ಉಪನಾಯಕರಾಗಿದ್ದಾರೆ.
‘ಬಿಸಿಸಿಐ ವೈದ್ಯಕೀಯ ತಂಡವು ಕೆ.ಎಲ್.ರಾಹುಲ್ ಅವರನ್ನ ಮೌಲ್ಯಮಾಪನ ಮಾಡಿದೆ ಮತ್ತು ಜಿಂಬಾಬ್ವೆಯಲ್ಲಿ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಅನುಮತಿ ನೀಡಿದೆ.
ತಂಡ:
ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಸುಬುಮಾನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.