News Kannada
Wednesday, September 28 2022

ಕ್ರೀಡೆ

ನವದೆಹಲಿ: ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸುರೇಶ್‌ ರೈನಾ - 1 min read

Suresh Raina retires from all formats of cricket
Photo Credit : Twitter

ನವದೆಹಲಿ: ಭಾರತ ಕ್ರಿಕೆಟಿಗ ಸುರೇಶ್‌ ರೈನಾ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಟಿ 20 ಲೀಗ್ ಗಳಲ್ಲಿ ಅವರು ಸ್ಪರ್ಧಿಸೋದರಿಂದ ಹೊರಗೆ ಉಳಿಯಲಿದ್ದಾರೆ.

ಈ ಸಂಬಂಧ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸುರೇಶ್‌ ರೈನಾ, ‘ನನ್ನ ದೇಶ ಮತ್ತು ರಾಜ್ಯವನ್ನು ಪ್ರತಿನಿಧಿಸುವುದು ನಿಜವಾಗಿಯೂ ಗೌರವದ ಸಂಗತಿ.

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಉತ್ತರ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌, ಚೆನ್ನೈ ಸೂಪರ್‌ ಕಿಂಗ್ಸ್‌, ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಸರ್‌ ಹಾಗೂ ಬೆಂಬಲಿಸಿದ ಮತ್ತು ನನ್ನ ಸಾಮರ್ಥ್ಯದಲ್ಲಿ ದೃಢವಾದ ನಂಬಿಕೆ ಇರಿಸಿದ್ದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

See also  ಬೆಳ್ತಂಗಡಿ : ಶ್ರೀ ಗುರುದೇವ ಮಠಕ್ಕೆ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು