News Kannada
Wednesday, February 08 2023

ಕ್ರೀಡೆ

36ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ

Former Indian batsman Suresh Raina turns 36
Photo Credit : Twitter

ಭಾರತ ದೇಶದ ಹೆಮ್ಮೆಯ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸುರೇಶ್ ರೈನಾ ಇಂದು 36ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಸುರೇಶ್ ರೈನಾ 27 ನವೆಂಬರ್ 1986 ರಂದು ಗಾಜಿಯಾಬಾದ್‌ನಲ್ಲಿ ಜನಿಸಿದರು.  ತಂದೆ ಜಮ್ಮು ಮತ್ತು ಕಾಶ್ಮೀರ ಪ್ರದೇಶದ ರೈನಾವರಿ ನಿವಾಸಿಯಾಗಿದ್ದು, ಅವರ ತಾಯಿ ಹಿಮಾಚಲ ಪ್ರದೇಶದವರು. ರೈನಾ ಭಾರತಕ್ಕಾಗಿ 226 ODI, 78 T20 ಮತ್ತು 18 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ಎಂಎಸ್ ಧೋನಿ ಅವರು ಆಗಸ್ಟ್ 15, 2020 ರಂದು ನಿವೃತ್ತಿ ಘೋಷಿಸಿದ್ದರು ಮತ್ತು ಅಂದೇ ಸುರೇಶ್ ರೈನಾ ಕೂಡ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು.

See also  ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌: ಸೆಮಿಫೈನಲ್‌ನಲ್ಲಿ ಪಿ.ವಿ. ಸಿಂಧುಗೆ ಸೋಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು