News Kannada
Thursday, June 01 2023
ಕ್ರೀಡೆ

ನವದೆಹಲಿ: ಡೆಲ್ಲಿ ಪಂದ್ಯಾಟ ಸ್ಥಳಕ್ಕೆ ರಿಷಭ್‌ ಪಂತ್ ಭೇಟಿ

New Delhi: Rishabh Pant visits Delhi match venue
Photo Credit : Facebook

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ನಲ್ಲಿ ನಡೆದ ಕಾರು ಅಪಘಾತದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿರದ ಪಂತ್, ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಬೆಂಬಲಿಸಲು ಸ್ಟೇಡಿಯಂಗೆ ಆಗಮಿಸಿದ್ದರು.

ಕ್ರೀಡಾಂಗಣಕ್ಕೂ ಊರುಗೋಲಿನ ಸಹಾಯದೊಂದಿಗೆ ಆಗಮಿಸಿದ್ದ ಪಂತ್​ ಅವರನ್ನು ಅಭಿಮಾನಿಗಳು ಹರ್ಷೋದ್ಘಾರದೊಂದಿಗೆ ಸ್ವಾಗತಿಸಿದರು. ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು.

See also  ಬೆಂಗಳೂರು: ಚಿನ್ನದ ವ್ಯಾಪಾರಿಯಿಂದ 5 ಲಕ್ಷ ರೂ ಸುಲಿಗೆ ಮಾಡಿದ ನಾಲ್ವರು ಪೊಲೀಸರು ಅಮಾನತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು