ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗುತ್ತಿರುವ ಮಾಯಾಂಕ್ ಅಗರ್ವಾಲ್

ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗುತ್ತಿರುವ ಮಾಯಾಂಕ್ ಅಗರ್ವಾಲ್

HSA   ¦    Nov 20, 2020 06:37:15 PM (IST)
ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗುತ್ತಿರುವ ಮಾಯಾಂಕ್ ಅಗರ್ವಾಲ್

ನವದೆಹಲಿ: ಟೀಂ ಇಂಡಿಯಾದ ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಅವರು ಮುಂದಿನ ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗುತ್ತಿರುವಂತಹ ವೀಡಿಯೋವನ್ನು ಟ್ವಿಟ್ಟರ್ ನಲ್ಲಿ ಹಾಕಿರುವರು.

29ರ ಹರೆಯದ ಅಗರ್ವಾಲ್ ಅವರು ನೆಟ್ ನಲ್ಲಿ ಅಭ್ಯಾಸ ಮಾಡುತ್ತಿರುವ ವೀಡಿಯೋ ಟ್ವಿಟ್ಟರ್ ಗೆ ಹಾಕಿರುವರು.

ನ.27ರಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯು ಆರಂಭವಾಗಲಿದೆ. ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗುತ್ತಿದ್ದೇನೆ ಎಂದು ಅವರು ಇಲ್ಲಿ ಬರೆದುಕೊಂಡಿರುವರು.