News Kannada
Wednesday, November 29 2023
ಕ್ರೀಡೆ

ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

Another gold for India at Asian Games
Photo Credit : Twitter

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರ ಪುರುಷರ ತಂಡ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಕೇವಲ ಒಂದು ಅಂಕಗಳ ಅಂತರದಲ್ಲಿ ಚೀನಾವನ್ನು ಸೋಲಿಸುವ ಮೂಲಕ ಭಾರತಕ್ಕೆ ಮತ್ತೊಂದು ಬಂಗಾರದ ಪದಕ ತಂದುಕೊಟ್ಟರು. ಈ ಮೂಲಕ ಪ್ರಸಕ್ತ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 24ನೇ ಪದಕ ಹಾಗೂ ಶೂಟಿಂಗ್ ಕ್ರೀಡೆಯಲ್ಲಿ ನಾಲ್ಕನೇ ಚಿನ್ನದ ಪದಕ ಲಭಿಸಿದೆ.

See also  ಮುಂಬೈ: ಏಪ್ರಿಲ್ 5 ರಂದು ಗುಟಾರ್‌ಗು ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು