News Kannada
Saturday, September 30 2023
ಕ್ರೀಡೆ

ಏಷ್ಯಾಕಪ್​ 2023 ಫೈನಲ್​: ಶ್ರೀಲಂಕಾದ 7 ವಿಕೆಟ್ ಪತನ

siraj
Photo Credit : News Kannada

ಏಷ್ಯಾಕಪ್​ 2023 ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆದ್ದಿರುವ ಶ್ರೀಲಂಕಾ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಮೊಹಮ್ಮದ್ ಸಿರಾಜ್ ಎಸೆದ 3ನೇ ಓವರ್​ನ 4ನೇ ಎಸೆತದಲ್ಲಿ ಚರಿತ್ ಅಸಲಂಕಾ ವಿಕೆಟ್ ಪಡೆದಿದ್ದಾರೆ ಸಿರಾಜ್.‌ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಕ್ಯಾಚ್ ಔಟ್ ಆಗಿದ್ದಾರೆ. ಮೊಹಮ್ಮದ್ ಸಿರಾಜ್ 4ನೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ್ದಾರೆ. ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಕ್ಲೀನ್ ಬೌಲ್ಡ್ ಆಗಿದ್ದಾರೆ​. ಒಟ್ಟಿನಲ್ಲಿ  ಕೇವಲ 17ರನ್‌ ನೀಡಿ  6ನೇ ಓವರ್‌ ಗೆ ಸದ್ಯ ಸಿರಾಜ್ ಶ್ರೀಲಂಕಾದ ಆರು ವಿಕೆಟ್​ ಕಬಳಿಸಿ ಶಾಕ್‌ ನೀಡಿದ್ದಾರೆ.

7 ವಿಕೆಟ್‌ ನಷ್ಟಕ್ಕೆ 10 ಓವರ್​ಗಳ ಮುಕ್ತಾಯದ ವೇಳೆಗೆ ಶ್ರೀಲಂಕಾ 31 ರನ್ ಕಲೆಹಾಕಿದೆ.

See also  ಮಂಗಳೂರು: ಪುತ್ತೂರಿನಲ್ಲಿ ಕಾಂಗ್ರೆಸ್-ಅರುಣ್ ಪುತ್ತಿಲ‌ ನಡುವೆ ಬಿಗ್ ಫೈಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು