ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದೆ. ಷಾಟ್ ಪಟ್ ಕ್ರೀಡಾಪಟು ತೇಜಿಂದರ್ ಪಾಲ್ ಸಿಂಗ್ ತೂರ್ ಚಿನ್ನದ ಪದಕ ಪಡೆದಿದ್ದಾರೆ. 20.36 ಮೀಟರ್ ಸಾಧನೆಯೊಂದಿಗೆ ತೇಜಿಂದರ್ ಈ ಸಾಧನೆ ಮಾಡಿದ್ದಾರೆ. ತನ್ನ ಮೊದಲ ಎರಡು ಪ್ರಯತ್ನಗಳಲ್ಲಿ ಫೌಲ್ ಮಾಡಿದ ಹೊರತಾಗಿಯೂ ಭಾನುವಾರ ನಡೆದ ಪುರುಷರ ಷಾಟ್ ಪಟ್ ಫೈನಲ್ ನಲ್ಲಿ ತಜಿಂದರ್ ಪಾಲ್ ಸಿಂಗ್ ಅತ್ಯುತ್ತಮ ಪ್ರದರ್ಶನ ನೀಡಿದರು. 20.36 ಮೀಟರ್ ದೂರ ಎಸೆಯುವ ಮೂಲಕ ತಜೇಂದರ್ ಪಾಲ್ ಚಿನ್ನದ ಪದಕ ತಮ್ಮದಾಗಿಸಿಕೊಂಡರು.
ಅಥ್ಲೆಟಿಕ್ಸ್ ನಲ್ಲಿ ತೇಜಿಂದರ್ ಗೆ ಪಾಲ್ ಚಿನ್ನದ ಪದಕ

Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.