News Karnataka Kannada
Tuesday, April 23 2024
Cricket
ಕ್ರೀಡೆ

ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆಯಲ್ಲಿ ರೈತರು ಭಾಗಿ

Farmers take part in protest against Wrestling Federation president Brij Bhushan
Photo Credit : IANS

ನವದೆಹಲಿ: ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ಮತ್ತಷ್ಟು ಬಲ ಸಿಕ್ಕಿದೆ. ಭಾನುವಾರ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ.

ಇಂದು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್​ನ ನರೇಶ್ ಟಿಕಾಯತ್ ಕೂಡ ಆಗಮಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ದೆಹಲಿಯ ಜಂತರ್​ ಮಂತರ್​ನಲ್ಲಿ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ಜಂತರ್ ಮಂತರ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆರ್ ಎಎಫ್, ಸಿಆರ್ ಪಿಎಫ್ ಮತ್ತು ದೆಹಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ. ಇದರೊಂದಿಗೆ ದೆಹಲಿಯ ಗಡಿ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ಮತ್ತು ಗಸ್ತು ಕೂಡ ಹೆಚ್ಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು