News Kannada
Monday, December 11 2023
ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

Team india woin
Photo Credit : News Kannada

ಮೊಹಾಲಿ: ಬ್ಯಾಟರ್‌ಗಳ ಉತ್ತಮ ಆಟದಿಂದಾಗಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 277 ರನ್‌ಗಳ ಗುರಿಯನ್ನು ಪಡೆದ ಭಾರತ 48.4 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 281 ರನ್‌ ಹೊಡೆಯುವ ಮೂಲಕ ಜಯ ಸಾಧಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊಹಮ್ಮದ್ ಶಮಿ ದಾಳಿಗೆ ನಲುಗಿ 276 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತ ನಾಲ್ವರ ಅರ್ಧಶತಕದ ಆಧಾರದ ಮೇಲೆ 49ನೇ ಓವರ್‌ನಲ್ಲಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಏಕದಿನ ಮಾದರಿಯಲ್ಲಿ ನಂಬರ್ 1 ಸ್ಥಾನವನ್ನೂ ಕೂಡ ಆಲಂಕರಿಸಿದೆ.

See also  ಕಾರ್ಕಳ: ಮಸೀದಿಯ ಆಡಳಿತ ಮಂಡಳಿ ಸದಸ್ಯರ ನಡುವೆ ಅಸಮಾಧಾನ, ಅಧ್ಯಕ್ಷನಿಗೆ ಕೊಲೆ ಬೆದರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು